CT Ravi: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ರಾಜಕಾರಣದಲ್ಲಿ ಮಾತಿನ ಸಮರ ಜೋರಾಗಿ ನಡೆಯುತ್ತಲೇ ಇದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಸಿಟಿ ರವಿ ನಡುವೆ ವಾಕ್ಸಮರ ತಾರಕಕ್ಕೇರಿರೋದು ಗೊತ್ತೇ ಇದೆ. ಇದೀಗ ಕಾಂಗ್ರೆಸ್ ನಾಯಕರೊಬ್ಬರು ಸಿಟಿ ರವಿಯವರನ್ನು ಟೀಕಿಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿ.ಟಿ. ರವಿಯವರನ್ನು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರ ಶಾರೀಕ್ ಗೆ ಹೋಲಿಸಿದ್ದಲ್ಲದೇ, ಗೋರಿ, ದರ್ಗಾಗಳನ್ನು ದ್ವಂಸ ಮಾಡಿಸಿದ್ದು ಸಿ.ಟಿ. ರವಿ ಅಂತ ಆರೋಪಿಸಿದ್ದಾರೆ. ಕಿಸಾನ್ ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಸಚಿನ್ ಮಿಗಾ ಇಂಥದ್ದೊಂದು ಗಂಭೀರ ಆರೋಪ ಮಾಡಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
ರಾಜಕಾರಣದಲ್ಲಿ ಮಾಸ್ಟರ್ ಮೈಂಡ್ ಉಗ್ರ ಯಾರಾದ್ರು ಇದ್ರೆ ಅದು ಸಿ.ಟಿ. ರವಿ ಅಂತ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಮಾತನಾಡಿದ ಅವರು, ಕುಕ್ಕರ್ ಬಾಂಬ್ ಬ್ಲಾಸ್ಟ್ ಉಗ್ರ ಶಾರಿಕ್ ಗಿಂತ ಸಿ.ಟಿ. ರವಿ ಒಂದು ಕೈ ಮೇಲೆ ಅಂತ ಹೇಳಿದ್ದಾರೆ. ಸಿ.ಟಿ. ರವಿ ಪದೇ ಪದೇ ತಮ್ಮ ನಾಲಿಗೆಯನ್ನ ಹರಿಬಿಡ್ತಿದ್ದಾರೆ. ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಅಂದಿದ್ದರು. ಈಗ ಮತ್ತೆ ಡಿಸಿಎಂ ಡಿಕೆಶಿ ಹೆಸರಿಗೆ ಕೊತ್ವಾಲ್ ಹೆಸರನ್ನ ಸೇರಿಸಿದ್ದಾರೆ ಅಂತ ಸಿಟಿ ರವಿಗೆ ಸಚಿನ್ ಮಿಗಾ ಟಾಂಗ್ ಕೊಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
- ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
- ಶೃಂಗೇರಿ: ಅಖಂಡ ಭಾರತ ಸಂಕಲ್ಪ ದಿನಾಚರಣೆ
CT Ravi: ಸಿ.ಟಿ. ರವಿಯವರನ್ನು ಚಿಕ್ಕಮಗಳೂರು ಜನ ಮನೆಗೆ ಕಳಿಸಿದ್ದಾರೆ. ಇಂತಹಾ ವಿಕೃತ ಹೇಳಿಕೆಗಳಿಂದ ಸಿ.ಟಿ. ರವಿ ಖುಷಿ ಪಡುತ್ತಾರೆ ಅಂತ ಆರೋಪಿಸಿದ್ದಾರೆ. ಇನ್ನು ಉಗ್ರ ಸಿ.ಟಿ. ರವಿಯನ್ನು ಗಡಿಪಾರು ಮಾಡಬೇಕೆಂದು ಸಚಿನ್ ಮಿಗಾ ಒತ್ತಾಯಿಸಿದ್ದಾರೆ.
ಇದನ್ನೂ ಓದಿ; ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ
ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಕೊಪ್ಪ: ಮರಕ್ಕೆ ಡಿಕ್ಕಿಯಾದ ಕಾರು | ಸ್ಥಳದಲ್ಲೇ ವ್ಯಕ್ತಿ ಸಾವು
- ಚಿಕ್ಕಮಗಳೂರು: ಕೈ ಶಾಸಕನಿಂದ ಮಹಿಳಾ ಪೊಲೀಸ್ ಪೇದೆಯ ಮೇಲೆ ದೌರ್ಜನ್ಯ; ಯಾರು ಈ ಕೈ ಶಾಸಕ
- ಚಿಕ್ಕಮಗಳೂರು: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ; ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
- ಬ್ರಿಟಿಷ್ ಕಾಲದ ಕಾನೂನು ಬದಲು; ಹೊಸ ಕಾನೂನಿನಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳುತ್ತಾ?
- ರೇಪಿಸ್ಟ್‌ಗಳಿಗೆ ಎಷ್ಟು ವರ್ಷ ಜೈಲು ಗ್ಯಾರಂಟಿ?; ಕೇಂದ್ರದಿಂದ ಮಹತ್ವದ ನಿರ್ಧಾರ
- ಮೂಡಿಗೆರೆ: ಸರ್ಕಾರಿ ಬಸ್-ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು: ಇನ್ನೋರ್ವನ ಸ್ಥಿತಿ ಗಂಭೀರ
- ಸ್ಮಾರ್ಟ್‌ಫೋನ್ ಹ್ಯಾಕ್ ಆಗಿದೆಯೇ? ತಿಳಿಯುವುದು ಹೇಗೆ..?; ಹ್ಯಾಕ್ ಆಗಿದ್ದರೆ ಏನು ಮಾಡಬೇಕು?
- ಈ ಲಕ್ಷಣಗಳು ಕಾಣಿಸಿಕೊಂಡರೆ ನಿಮಗೆ ಕಿಡ್ನಿ ಸಮಸ್ಯೆ ಶುರುವಾಗಿದೆ ಎಂದರ್ಥ!; ಕಿಡ್ನಿ ಸಮಸ್ಯೆಯ ಈ ಆರಂಭಿಕ ಲಕ್ಷಣಗಳನ್ನು ತಿಳಿಯಿರಿ
- ಸೋಂಪು-ಕಲ್ಲುಸಕ್ಕರೆ ಕಾಂಬಿನೇಷನ್; ನಿಮ್ಮ ಆರೋಗ್ಯಕ್ಕೆ ಹೇಗೆ ಸಹಾಯ ಮಾಡುತ್ತೆ ಗೊತ್ತಾ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ