DAHD Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

0
1199

(DAHD Recruitment) ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯಬೇಕು ಅನ್ಕೊಂಡಿದ್ದೀರಾ?; ಹಾಗಾದ್ರೆ ಈ ಕುರಿತು ಬಿಗ್ ಅಪ್ಡೇಟ್ ಇಲ್ಲಿದೆ; ಮಿಸ್ ಮಾಡ್ದೆ ಓದಿ


ಹುದ್ದೆಯ ವಿವರ:
ಕನ್ಸಲ್ಟೆಂಟ್ ಹುದ್ದೆ

ಉದ್ಯೋಗ ಸ್ಥಳ:
ನವದೆಹಲಿ & ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವಯೋಮಿತಿ:
ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 30, 2024ಕ್ಕೆ ಗರಿಷ್ಠ 64 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪೆಂಡಿಂಗ್ ಇರುವ ಹಣ ನಿಮ್ಮ ಖಾತೆಗೆ ಜಮಾ ಹೀಗೆ ಮಾಡಿ!


ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಇದನ್ನೂ ಓದಿ: ನೀವು ವಾಟ್ಸಾಪ್‌ ಬಳಕೆದಾರರೇ?; ವಾಟ್ಸಾಪ್‌ನಲ್ಲಿ ನಿಮಗೆ ಇನ್ನಷ್ಟು ಭದ್ರತೆ ಬೇಕೇ?; ಹಾಗಿದ್ರೆ ಈ ಸುದ್ದಿ ಓದಲೇಬೇಕು


ಎಸ್ಟಾಬ್ಲಿಷ್ ಮೆಂಟ್ (Hqrs) ವಿಭಾಗ
ಪಶುಸಂಗೋಪನಾ ಮತ್ತು ಹೈನುಗಾರಿಕೆ ಇಲಾಖೆ
ಕೊಠಡಿ ಸಂಖ್ಯೆ 435-ಎ
ಕೃಷಿ ಭವನ
ನವದೆಹಲಿ -110001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
19/04/2024


ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್; ಉಚಿತ ಮೊಬೈಲ್ ರಿಪೇರಿ & ಸೇವೆ ತರಬೇತಿಗೆ ನೇರ ಸಂದರ್ಶನ ಮೂಲಕ ಆಯ್ಕೆ


ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 30, 2024

DAHD Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
DAHD Recruitment: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ