ಉಳ್ಳಾಲ/ಚಿಕ್ಕಮಗಳೂರು: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಓರ್ವ ಮೃತಪಟ್ಟಿದ್ದು, ಇನ್ನೊರ್ವ ನೀರು ಪಾಲಾಗಿರುವ ಘಟನೆ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ (Mangalore:) ಶುಕ್ರವಾರ ನಡೆದಿದೆ. ಬಶೀರ್ (23) ನೀರು ಪಾಲಾಗಿದ್ದು, ಸಲ್ಮಾನ್ (19) ಮೃತ ಪಟ್ಟಿದ್ದಾನೆ.
ಕುಟುಂಬ ಸಮೇತ ಉಳ್ಳಾಲ (Mangalore:) ದರ್ಗಾ ಸಂದರ್ಶನದ ಬಳಿಕ ಬೀಚ್ ಗೆ ತೆರಳಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದ ಬಶೀರ್, ಸಲ್ಮಾನ್ ಹಾಗೂ ಸೈಫ್ ಆಲಿ (27) ಅಲೆಗೆ ಸಿಲುಕಿ ನಾಪತ್ತೆಯಾಗಿದ್ದರು. ಈ ವೇಳೆ ಸ್ಥಳೀಯ ಈಜುಗಾರರು ಸಲ್ಮಾನ್ ಹಾಗೂ ಸೈಫುಲ್ಲಾ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಇದನ್ನೂ ಓದಿ; ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪಾಸಾದವರಿಗೆ ಉದ್ಯೋಗಾವಕಾಶ;ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಬಶೀರ್ ನೀರಿನಲ್ಲಿ ಮುಳುಗಿ ನಾಪತ್ತೆ ಆಗಿದ್ದು, ಮೃತ ದೇಹಕ್ಕಾಗಿ ಶೋಧ ಮುಂದುವರಿದಿದೆ. ಸಲ್ಮಾನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಸೈಫುಲ್ಲಾ ಅವರು ಚೇತರಿಸಿ ಕೊಂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply