(Darshan Video Call) ರೇಣುಕಾ ಸ್ವಾಮಿಯ ಹತ್ಯೆ ಕೇಸ್ ನಲ್ಲಿ ಜೈಲು ಸೆರೆವಾಸದಲ್ಲಿ ಕಾಲ ಕಳೆಯುತ್ತಿರುವ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ್ದ ವ್ಯಕ್ತಿ ಯಾರೆಂಬುದನ್ನು ಬಯಲು ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ ಆ ವ್ಯಕ್ತಿ ಯಾರು? ದರ್ಶನ್ ಕೇಸ್ ನಲ್ಲಿ ಏನೆಲ್ಲಾ ಬದಲಾವಣೆ ನಡೆಯುತ್ತಿದೆ ಎಂಬ ಮಾಹಿತಿ ಇಲ್ಲಿದೆ…
ವಿಡಿಯೋ ಕಾಲ್ ಮಾಡಿದ ವ್ಯಕ್ತಿ ಯಾರು?:
ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಮಾಡುತ್ತಿರುವ ನಟ ದರ್ಶನ್ ಗೆ ವಿಡಿಯೋ ಕಾಲ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಕುರಿತು ತನಿಖೆ ನಡೆಸಿದಾಗ ಈ ವ್ಯಕ್ತಿ ಯಾರು ಎಂಬುದು ಹೊರಬಿದ್ದಿದೆ. ವಿಡಿಯೋ ಕಾಲ್ ಮಾಡಿದ ವ್ಯಕ್ತಿ ರೌಡಿ ಶೀಟರ್ ಧರ್ಮನ ಮಗ ಸತ್ಯ ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿಯ ಪೊಲೀಸರು ಧರ್ಮನ ಮಗ ಸತ್ಯನನ್ನು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 16 ಸಾವಿರ ಮಹಿಳೆಯರಿಗೆ GST ಶಾಕ್;ಇಂತಹವರಿಗೆ ಇನ್ಮುಂದೆ ಇಲ್ಲ 2000 ಹಣ
ದರ್ಶನ್ ಗೆ ರಾಜಾತಿಥ್ಯ ನೀಡುತ್ತಿದ್ದ 7 ಪೊಲೀಸ್ ಅಧಿಕಾರಿಗಳು ಅಮಾನತು:
ಹೌದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಕಾರಣದಿಂದಾಗಿ ಜೈಲಿನ 7 ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಅವರು ಗಂಭೀರವಾಗಿ ತೆಗೆದುಕೊಂಡಿದ್ದು, ನಟ ದರ್ಶನ್ ಹಾಗೂ ಇನ್ನಿತರರನ್ನು ಬೇರೆ ಜೈಲಿಗೆ ಸ್ಥಳಾಂತರ ಮಾಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ






