(Dasara Holidays 2025:) ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.
ಇದನ್ನೂ ಓದಿ: LIC ಫೈನಾನ್ಸ್ನಲ್ಲಿ ಜಾಬ್ ಆಫರ್; 12,000 ಸಂಬಳ
ಶಾಲೆಗಳ ದಸರಾ ರಜೆಗಳಲ್ಲಿಯೇ ದಸರಾ ಹಬ್ಬದ ರಜೆ, ಗಾಂಧಿ ಜಯಂತಿ ರಜೆ (ಅಕ್ಟೋಬರ್ 2) ಹಾಗೂ ಒಂದು ದಿನ ವಾಲ್ಮೀಕಿ ಜಯಂತಿಯ (ಅಕ್ಟೋಬರ್ 7) ರಜೆ ಸೇರಿರಲಿದೆ.
ಅಕ್ಟೋಬರ್‌ನಲ್ಲಿ ಮತ್ತೆ 2 ದಿನಗಳು ರಜೆ
ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 2 ದಿನಗಳು ರಜೆ ಇರಲಿವೆ. ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್ 22 ಕ್ಕೆ ಬಲಿಪಾಡ್ಯಗೆ ಸಾರ್ವಜನಿಕ ರಜೆ ಇದೆ. ಕೆಲವೆಡೆ ಅಕ್ಟೋಬರ್ 21 ಕ್ಕೆ ಸಾಂದರ್ಭಿಕ ರಜೆ ನೀಡಿ ಸತತ ಮೂರು ದಿನ ರಜೆ ಕೊಡಲಾಗುತ್ತದೆ.

ಇದನ್ನೂ ಓದಿ: 3ಲಕ್ಷ ಬಿಪಿಎಲ್ ಕಾರ್ಡ್ ರದ್ದು!; ಸಿದ್ದರಾಮಯ್ಯ ಖಡಕ್ ಸೂಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (Dasara Holidays 2025:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





