Data Entry: ಚಿಕ್ಕಮಗಳೂರಿನ ಯುವಕ ಯುವತಿಯರಿಗೆ ಗುಡ್‌ ನ್ಯೂಸ್

(Data Entry) ಡೇಟಾ ಎಂಟ್ರಿ ಅನುಭವ ಇರುವವರಿಗೆ ಸುವರ್ಣಾವಕಾಶ. ಚಿಕ್ಕಮಗಳೂರಿನಲ್ಲೇ ಉದ್ಯೋಗ ಮಾಡ ಬಯಸುವವರು ಡೇಟಾ ಎಂಟ್ರಿ ಹುದ್ದೆಯ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಎಲ್ಲಿ ಉದ್ಯೋಗ:
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿಕ್ಕಮಗಳೂರು ಇವರ ಸಹಯೋಗದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಹೆಸರಾಂತ ಖಾಸಗಿ ಕಂಪನಿಯಾದ ಜೆ.ಸಿ ಗ್ರೂಪ್.ಕಂ ಚಿಕ್ಕಮಗಳೂರಿನ ಎಲ್ಲಾ ತಾಲ್ಲೂಕು ಕಛೇರಿಗಳಲ್ಲಿ ತಾತ್ಕಲಿಕವಾಗಿ ಖಾಲಿ ಇರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗೆ ನೇರ ಸಂದರ್ಶನವನ್ನು ಆಯೋಜಿಸಿದೆ.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಯಾವಾಗ:
ಜೂನ್ 26ರಂದು ಬೆಳಗ್ಗೆ 10.30 ಗಂಟೆ


ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ


ಯಾರು ಭಾಗವಹಿಸಬಹುದು?:
18 ವರ್ಷ ಮೇಲ್ಪಟ್ಟ ಪಿಯುಸಿ ಮತ್ತು ಯಾವುದೇ ಪದವಿ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಯಾವುದೇ ನೋಂದಣಿ ಶುಲ್ಕವಿರುವುದಿಲ್ಲ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ…


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ ಸಂಖ್ಯೆ 9945198500/ 08262-295538 ಸಂಪರ್ಕಿಸಬಹುದಾಗಿದೆ.

Data Entry: ಚಿಕ್ಕಮಗಳೂರಿನ ಯುವಕ ಯುವತಿಯರಿಗೆ ಗುಡ್‌ ನ್ಯೂಸ್
Data Entry: ಚಿಕ್ಕಮಗಳೂರಿನ ಯುವಕ ಯುವತಿಯರಿಗೆ ಗುಡ್‌ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    7. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    9. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    10. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    11. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    12. ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
    13. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ