Date extended: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(Date extended) 2024-25ನೇ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಆದೇಶದಲ್ಲಿ ಏನಿದೆ?:
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 20.12.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ.


ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್‌ ಅಪ್ಡೇಟ್‌; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.02.2025 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.


ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ


ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದಾಗಿದೆ.

Date extended: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Date extended: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಕುಸಿದ ಕೆಂಪು ಸುಂದರಿಯ ಬೆಲೆ; ಮಾರುಕಟ್ಟೆಯಲ್ಲಿ ದರ ಎಷ್ಟಿದೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು