Dcc Bank nm: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್

(Dcc Bank nm) ಬೀದರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಹುದ್ದೆ ಬ್ಯಾಂಕ್ ಹೆಸರು:
ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌

ಹುದ್ದೆ ಹೆಸರು:
ಮುಖ್ಯ ಪ್ರಧಾನ ವ್ಯವಸ್ಥಾಪಕರು/ Chief General Manager (CGM)

ವಿದ್ಯಾರ್ಹತೆ:
* ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ, ಹಣಕಾಸು ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ/ಪಿಜಿ ಮಾಸ್ಟರ್ (ಎಂ.ಕಾಂ, ಎಮ್.ಬಿ.ಎ, ಎಮ್.ಎ ಅರ್ಥಶಾಸ್ತ್ರ) ಶಿಕ್ಷಣ ಪಡೆದಿರಬೇಕು.
* ಕನಿಷ್ಠ 10 ರಿಂದ 15 ವರ್ಷಗಳ ಬ್ಯಾಂಕಿಂಗ್, ಹಣಕಾಸು ಅಥವಾ ನಿರ್ವಹಣಾ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.


ಇದನ್ನೂ ಓದಿ: ಜಮೀನು ಸರ್ವೆಯಲ್ಲಿ ಬದಲಾವಣೆ;ಇನ್ಮುಂದೆ 10 ನಿಮಿಷದಲ್ಲಿ ಮುಗಿಯಲಿದೆ ಲ್ಯಾಂಡ್ ಸರ್ವೆ; ಈ ಕುರಿತು ಕಂದಾಯ ಸಚಿವ ಹೇಳಿದ್ದೇನು?


ವಯೋಮಿತಿ:
ವಯಸ್ಸು 65 ವರ್ಷಕ್ಕಿಂತ ಕಡಿಮೆ ಇರಬೇಕು.

ಹುದ್ದೆಯ ಜವಾಬ್ದಾರಿಗಳು:
1. ಬ್ಯಾಂಕಿನ ಪ್ರಗತಿಗಾಗಿ ಪ್ರಮುಖ ನಿರ್ಧಾರವನ್ನು ಕೈಗೊಳ್ಳುವುದು.
2. ಆರ್ಥಿಕ ಯೋಜನೆ ಮತ್ತು ನಿರ್ವಹಣೆ ಕಾರ್ಯಗಳಲ್ಲಿ ಪರಿಣತಿ ಹೊಂದಿರುವುದು.
3. ನಿಯಮಾವಳಿ ಪಾಲನೆ ಮತ್ತು ತಂಡ ನಿರ್ವಹಣೆಯಲ್ಲಿ ತಜ್ಞತೆ ಹೊಂದಿರುವುದು.
4. ಬ್ಯಾಂಕಿಂಗ್ ವ್ಯವಸ್ಥೆಯ ಪ್ರಾಮಾಣಿಕತೆಯನ್ನು ಕಾಯ್ದುಕೊಳ್ಳುವುದು.

ವೇತನ:
ಅರ್ಹತೆ ಮತ್ತು ಅನುಭವ ಆಧಾರದ ಮೇಲೆ ಆಕರ್ಷಕ ವೇತನ ನೀಡಲಾಗುತ್ತದೆ.
ವಸತಿ ವ್ಯವಸ್ಥೆ ಕೇಂದ್ರ ಕಚೇರಿಯಲ್ಲಿ ಲಭ್ಯ ಇರುತ್ತದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಕೆ ಹೇಗೆ?;
ಹುದ್ದೆಗೆ ಅರ್ಹತೆ ಹೊಂದಿರುವ ಆಸಕ್ತರು ಅರ್ಜಿ ನಮೂನೆಯನ್ನು ಮೊದಲು ಬ್ಯಾಂಕ್‌ನ ಅಧಿಕೃತ ವೆಬ್‌ ಸೈಟ್‌ ನಿಂದ ಡೌನ್‌ಲೋಡ್‌ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ / ಖುದ್ದಾಗಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್‌ ಮೂಲಕ ಸಹ ಸಲ್ಲಿಸಬಹುದಾಗಿದ್ದು, ಅರ್ಜಿ, ದಾಖಲೆಗಳನ್ನು ಸ್ಕ್ಯಾನ್‌ ಮಾಡಿ, ಪಿಡಿಎಫ್‌ ಕಾಪಿ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಡೌನ್‌ಲೋಡ್‌ ಮಾಡಲು ಬೀದರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧಿಕೃತ ವೆಬ್‌ಸೈಟ್‌ ವಿಳಾಸ: www.bidardccbank.com‌ ಬೇಟಿ ನೀಡಿ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
06-03-2025 ರ ಸಂಜೆ 05-30 ಗಂಟೆಯೊಳಗೆ.

ಅರ್ಜಿ ಸಲ್ಲಿಸಲು ಇಮೇಲ್ ವಿಳಾಸ:
dccbank.bdr@yahoo.co.in

ಮೊಬೈಲ್ ಸಂಖ್ಯೆ:
7760163331, 9481059383

ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ ನಿ.. ಬೀದರ ಇವರಿಗೆ ಸಂಪರ್ಕಿಸಬಹುದಾಗಿದೆ.

Dcc Bank nm: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್
Dcc Bank nm: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ