(dcc-bank;) ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ನೇಮಕಾತಿ ಬ್ಯಾಂಕ್:
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್
ಹುದ್ದೆ ಹೆಸರು:
ಕಿರಿಯ ಸಹಾಯಕರು
ಹುದ್ದೆಗಳ ಸಂಖ್ಯೆ:
32
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ವೇತನ:
30,350 – 58.250
ವಿದ್ಯಾರ್ಹತೆ:
* ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇಕಡ.55 ಕನಿಷ್ಠ ಅಂಕಗಳಿಕೆಯ ವಾಣಿಜ್ಯೇತರ ಪದವಿ ಅಥವಾ ಶೇಕಡ.50 ಕನಿಷ್ಠ ಅಂಕಗಳಿಕೆಯ ವಾಣಿಜ್ಯ ಪದವಿ ಪಡೆದಿರಬೇಕು.
* ಡಿಪ್ಲೊಮ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ ನೀಡಲಾಗುತ್ತದೆ.
* ಕನಿಷ್ಟ 6 ತಿಂಗಳು ಕಡಿಮೆ ಇಲ್ಲದ ಡಿಪ್ಲೊಮ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಮಾಡಿರತಕ್ಕದ್ದು.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ವಯೋಮಿತಿ:
* ಹುದ್ದೆಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
* SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?:
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಒಕ್ಕೂಟದ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. https://www.kodagudccbank.com/recruitment.html
ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಶುಲ್ಕ:
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.1750.
* ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಮಹಿಳೆಯರಿಗೆ ರೂ.1250.
* ಅಂಗವಿಕಲ ಅಭ್ಯರ್ಥಿಗಳಿಗೆ ರೂ.1250.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
20-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16-01-2025
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






