DCC Bank Recruitment: ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ

DCC Bank Recruitment: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಚಾಕ್ ಪೀಸ್ ನಲ್ಲಿ ಯುವಕನ ಕೈಚಳಕ; ರಾಮ ಮಂದಿರ ಕಲಾಕೃತಿ ನಿರ್ಮಾಣ

ಹುದ್ದೆಗಳ ವಿವರ:(DCC Bank Recruitment: ) 
* ಕಿರಿಯ ಸಹಾಯಕರು
* ವಾಹನ ಚಾಲಕರು
* ಅಟೆಂಡರ್

ಹುದ್ದೆ ಸಂಖ್ಯೆ:
* ಕಿರಿಯ ಸಹಾಯಕರು : 70
* ವಾಹನ ಚಾಲಕರು : 2
* ಅಟೆಂಡರ್ : 21

ಹುದ್ದೆವಾರು ವೇತನ ವಿವರ:
* ಕಿರಿಯ ಸಹಾಯಕರು: 30,350-58,250
* ವಾಹನ ಚಾಲಕರು: 27,650-52,650
* ಅಟೆಂಡರ್: 23,500-47,650

ವಿದ್ಯಾರ್ಹತೆ:
* ಕಿರಿಯ ಸಹಾಯಕರು: ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಕನ್ನಡ ಓದಲು, ಬರೆಯಲು ಹಾಗೂ ಮಾತನಾಡಲು ಬರಬೇಕು. ಕಂಪ್ಯೂಟರ್ ಅಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
* ವಾಹನ ಚಾಲಕರು : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕಾನೂನುಬದ್ಧ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.
* ಅಟೆಂಡರ್ : ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಇದನ್ನೂ ಓದಿ; ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್.ಸಿ / ಎಸ್.ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸಿನ ಅರ್ಹತೆ ನಿಗದಿಪಡಿಸಲಾಗಿದೆ.

DCC Bank Recruitment: ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ
DCC Bank Recruitment: ಡಿಸಿಸಿ ಬ್ಯಾಂಕ್‌ ನಲ್ಲಿ ಉದ್ಯೋಗ

ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 1500/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 750/-

ಆಯ್ಕೆ ವಿಧಾನ:
* ಕಿರಿಯ ಸಹಾಯಕರು : 200 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
* ವಾಹನ ಚಾಲಕರು : 100 ಅಂಕಗಳಿಗೆ ಕನ್ನಡ ಭಾಷೆ (50 ಅಂಕ), ಸಾಮಾನ್ಯ ಜ್ಞಾನ (50 ಅಂಕ) ಕುರಿತು ಪರೀಕ್ಷೆ ನಡೆಸಲಾಗುತ್ತದೆ.
* ಅಟೆಂಡರ್ : 100 ಅಂಕಗಳಿಗೆ ಕನ್ನಡ ಭಾಷೆ (50 ಅಂಕ), ಸಾಮಾನ್ಯ ಜ್ಞಾನ (50 ಅಂಕ) ಕುರಿತು ಪರೀಕ್ಷೆ ನಡೆಸಲಾಗುತ್ತದೆ.

ಇದನ್ನೂ ಓದಿ; ಏರ್‌ ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಉದ್ಯೋಗ; ಡಿಗ್ರಿ, ಡಿಪ್ಲೊಮ, ಐಟಿಐ ಪಾಸಾದವರಿಂದ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿದಾನ:
ಆನ್ ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
18-01-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
16-02-2024 ರ ರಾತ್ರಿ 11.45 ರವರೆಗೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ (DCC Bank Recruitment: ) ಮೂಲಕ ತಿಳಿದುಕೊಳ್ಳಬಹುದು: www.mandyadccbank.com

ಪ್ರಮುಖ ಸುದ್ದಿಗಳನ್ನು ಓದಿ

  1. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ; ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
  2. ಜಿಯೋದಿಂದ ಗಣರಾಜ್ಯೋತ್ಸವಕ್ಕೆ ವಿಶೇಷ ಆಫರ್; ರೀಚಾರ್ಜ್‌ ನಲ್ಲಿ 3 ಸಾವಿರಕ್ಕೂ ಹೆಚ್ಚು ಮೌಲ್ಯದ ಕೂಪನ್‌ ಗೆಲ್ಲುವ ಅವಕಾಶ
  3. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  4. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  5. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  6. 6 ಸಂಸ್ಥೆಗಳ 5000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ; ಯಾವುದೆಲ್ಲಾ ಸಂಸ್ಥೆಗಳಲ್ಲಿ ಹುದ್ದೆ
  7.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  8. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  9. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  10.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  11. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  12. ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
  13. rbi ನಿಂದ ಉದ್ಯೋಗಾವಕಾಶ: ವಿವಿಧ ಪ್ರದೇಶಗಳಲ್ಲಿ ಮೆಡಿಕಲ್ ಕನ್ಸಲ್‌ ಟಂಟ್‌ಗಳ ನೇಮಕ
  14. ಪೌರಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ; ಅರ್ಜಿ ಸಲ್ಲಿಕೆಯ ಎಲ್ಲಾ ಮಾಹಿತಿ ಇಲ್ಲಿದೆ
  15. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  16. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  17. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಉದ್ಯೋಗಾವಕಾಶ;133 ಅಪ್ರೆಂಟಿಸ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ; ನೇರ ಸಂದರ್ಶನದ ಮೂಲಕ ಆಯ್ಕೆ
  18.  ಸ್ವಯಂ ಸೇವಕ ಗೃಹರಕ್ಷಕ ದಳದಲ್ಲಿ ಉದ್ಯೋಗಾವಕಾಶ; 247 ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?, ಯಾವುದೆಲ್ಲಾ ದಾಖಲೆಗಳು ಬೇಕು?
  19.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  20. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  21. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  22.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  23. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  24. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇