(DCC BANK:) ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
* ಸಹಾಯಕ ವ್ಯವಸ್ಥಾಪಕರು (Assistant Manager)
* ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು (First Division Assistant/Supervisor)
* ಕಿರಿಯ ಸಹಾಯಕರು (Junior Assistant)
* ಸಹಾಯಕರು/ಅಟೆಂಡರ್ (Attender)
ಹುದ್ದೆಯ ಸಂಖ್ಯೆ:
* ಸಹಾಯಕ ವ್ಯವಸ್ಥಾಪಕರು (Assistant Manager): 04
* ಪ್ರಥಮ ದರ್ಜೆ ಸಹಾಯಕರು/ಮೇಲ್ವಿಚಾರಕರು (First Division Assistant/Supervisor): 18
* ಕಿರಿಯ ಸಹಾಯಕರು (Junior Assistant): 53
* ಸಹಾಯಕರು/ಅಟೆಂಡರ್ (Attender): 10
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ವಿದ್ಯಾರ್ಹತೆ:
* ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರತಕ್ಕದ್ದು.
* ಕನ್ನಡ ಹಾಗೂ ಆಂಗ್ಲ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
* ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯವಾಗಿ ಹೊಂದಿರಬೇಕು.
* ಸಹಾಯಕರು/ಅಟೆಂಡರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ಬರಬೇಕು.
ವಯೋಮಿತಿ:
* ಸಾಮಾನ್ಯ ವರ್ಗ ಕನಿಷ್ಠ 18 ಹಾಗೂ ಗರಿಷ್ಠ 35
* 2ಎ, 2ಬಿ, 3ಎ, 3ಬಿ ಕನಿಷ್ಠ 18 ಹಾಗೂ ಗರಿಷ್ಠ 38
* ಪ.ಜಾ./ ಪ.ಪಂ/ ಪ್ರ-1 ಕನಿಷ್ಠ 18 ಹಾಗೂ ಗರಿಷ್ಠ 40
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ವಯೋಮಿತಿ ಸಡಿಲಿಕೆ :
* ಮಾಜಿ ಸೈನಿಕರಿಗೆ ಮಿಲಿಟರಿ ಸೇವೆಯಲ್ಲಿ ಸೇವೆ ಸಲ್ಲಿಸಿದ ಅವಧಿ ಹಾಗೂ ಯಾವುದೇ ಹಂತದಲ್ಲಿ ಗರಿಷ್ಟ ವಯೋಮಿತಿ 60 ವರ್ಷ ಮೀರಿರಬಾರದು
* ದೈಹಿಕ ಅಂಗವಿಕಲತೆ ಹೊಂದಿದ ಅಭ್ಯರ್ಥಿಗೆ 10 (ಹತ್ತು) ವರ್ಷ
* ವಿಧವೆ ಮಹಿಳಾ ಅಭ್ಯರ್ಥಿಗೆ 10 (ಹತ್ತು) ವರ್ಷ
ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ: ರೂ.1500/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.750/-
ಇದನ್ನೂ ಓದಿ; ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್ ಸೈಟ್ www.chikkamagalurudccbank.com ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ 9036072155 ಅನ್ನು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆವರೆಗೆ ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭಿಕ ದಿನಾಂಕ
29-10-2024
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ
27-11-2024
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
Chikmagalur-DCC-Bank-recuitment-2024.pdf

ಇದನ್ನೂ ಓದಿ; ರೇಷನ್ ಕಾರ್ಡ್ʼಗೆ ಹೆಸರು ಸೇರ್ಪಡೆ ಮಾಡ್ಬೇಕಾ?; ಹಾಗಿದ್ರೆ ಈ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






