(DCC Recruitment) ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲಲಿಸಬಹುದಾಗಿದೆ.
ಹುದ್ದೆಯ ವಿವರ:
ಸೆಕೆಂಡ್ ಡಿವಿಶನ್ ಕ್ಲರ್ಕ್
ಹುದ್ದೆಯ ಸಂಖ್ಯೆ:
123
ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳ ವಯಸ್ಸು ಜುಲೈ 18, 2024ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
24,910 ರಿಂದ 55,655
ಇದನ್ನೂ ಓದಿ: 3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!; ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ
ಉದ್ಯೋಗದ ಸ್ಥಳ:
ಮಂಗಳೂರು
ಅರ್ಜಿ ಶುಲ್ಕ:
* SC/ST ಅಭ್ಯರ್ಥಿಗಳು: ರೂ.590
* ಎಲ್ಲಾ ಇತರ ಅಭ್ಯರ್ಥಿಗಳು: ರೂ.1180
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಇದನ್ನೂ ಓದಿ: ಈ 2 ಕೆಲಸ ಮಾಡದಿದ್ರೆ ಸಿಗಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ
ಅರ್ಜಿ ಸಲ್ಲಿಕೆ ಹೇಗೆ?;
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಸೌತ್ ಕೆನರಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಉತ್ಕೃಷ್ಟ ಸಹಕಾರಿ ಸೌಧ
ಪಿ.ಬಿ. ಸಂಖ್ಯೆ 721
ಕೊಡಿಯಾಲ್ಬೈಲ್
ಮಂಗಳೂರು – 575003
ಅಥವಾ https://scdccbank.com/recruitment/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
ಜುಲೈ 01, 2024
ಇದನ್ನೂ ಓದಿ: ಈ ಮಹಿಳೆಯರ ಹೆಸರು ಪಟ್ಟಿಯಿಂದ ಡಿಲೀಟ್; ಇನ್ಮುಂದೆ ಸಿಗಲ್ಲ 2000 ಹಣ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 17, 2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ






