dcc: ಚಿಕ್ಕಮಗಳೂರು DCC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌

(dcc:) ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ತರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; BPL ಕಾರ್ಡ್ ಫಲಾನುಭವಿಗಳಿಗೆ ಸಿಹಿ ಸುದ್ದಿ; ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ


ಹುದ್ದೆಯ ವಿವರ:
* ಸಹಾಯಕ ವ್ಯವಸ್ಥಾಪಕರು
* ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು
* ಕಿರಿಯ ಸಹಾಯಕರು
* ಡಿ ವೃಂದದ ಸಹಾಯಕರು, ಅಟೆಂಡರ್

ಹುದ್ದೆಯ ಸಂಖ್ಯೆ:
* ಸಹಾಯಕ ವ್ಯವಸ್ಥಾಪಕರು– 4
* ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು– 18
* ಕಿರಿಯ ಸಹಾಯಕರು– 53
* ಡಿ ವೃಂದದ ಸಹಾಯಕರು, ಅಟೆಂಡರ್– 10


ಇದನ್ನೂ ಓದಿ; KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


ವಿದ್ಯಾರ್ಹತೆ:
* ಸಹಾಯಕ ವ್ಯವಸ್ಥಾಪಕರು–
ಅಂಗೀಕೃತ ವಿವಿಯಿಂದ ಸ್ನಾತಕೋತ್ತರ ಪದವಿ. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

* ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು–
ಅಂಗೀಕೃತ ವಿವಿಯಿಂದ ಪದವಿ, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

* ಕಿರಿಯ ಸಹಾಯಕರು–
ಅಂಗೀಕೃತ ವಿವಿಯಿಂದ ಪದವಿ, ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಕಡ್ಡಾಯ

* ಡಿ ವೃಂದದ ಸಹಾಯಕರು, ಅಟೆಂಡರ್–
ಎಸ್ ಎಸ್ ಎಲ್ ಸಿ


ಇದನ್ನೂ ಓದಿ; ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗೆ ಕೇಂದ್ರದಿಂದ ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ವಯೋಮಿತಿ:
ಸಾಮಾನ್ಯ ವರ್ಗದವರಿಗೆ ಕನಿಷ್ಠ 18, ಗರಿಷ್ಠ 35. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ 40 ವರ್ಷಗಳು.

ವೇತನ:
ಸಹಾಯಕ ವ್ಯವಸ್ಥಾಪಕರು– 36,000- 67,550.
ಪ್ರಥಮ ದರ್ಜೆ ಸಹಾಯಕರು, ಮೇಲ್ವಿಚಾರಕರು– 27,650- 52,650
ಕಿರಿಯ ಸಹಾಯಕರು– 21,400- 42,000
ಡಿ ವೃಂದದ ಸಹಾಯಕರು, ಅಟೆಂಡರ್– 18,600- 32,6000


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ; ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿವೇತನ ಏರಿಕೆ


ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.1,500
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಮತ್ತು ಮಾಜಿ ಸೈನಿಕರಿಗೆ ರೂ.750.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.chikkamagalurudccbank.com ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ


ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
29-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
27-11-2024

dcc: ಚಿಕ್ಕಮಗಳೂರು DCC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌
dcc: ಚಿಕ್ಕಮಗಳೂರು DCC ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು