Deadline;- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌

(Deadline;-) ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದ್ದು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಲ್ಲಿ ಜಾಬ್‌ ಆಫರ್‌; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ


2024-25 ನೇ ಸಾಲಿನ ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 31/12/2024 ರಂದು ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಅದರನ್ವಯ ಮಂಡಳಿಯು 2023-24ನೇ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿಗಳ ಸ್ವೀಕೃತಿಯನ್ನು ಮುಕ್ತಾಯಗೊಳಿಸಿತ್ತು. ಇದೀಗ ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.


ಇದನ್ನೂ ಓದಿ: ಈ ಯೋಜನೆಯಲ್ಲಿ ಶೇ. 60% ರಷ್ಟು ಸಹಾಯಧನ; ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಕೊನೆಯ ದಿನಾಂಕ ಯಾವಾಗ?:
ಮೆಟ್ರಿಕ್ ನಂತರದ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು 15.01.2025‌ ರವರೆಗೆ ಅವಕಾಶ ನೀಡಲಾಗಿದೆ.


ಇದನ್ನೂ ಓದಿ: HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಏನದು ಗೊತ್ತಾ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಯಾರು ಈ ಸಹಾಯಧನ ಪಡೆಯಬಹುದು?:
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯವನ್ನು ನೀಡಲಾಗುತ್ತಿದೆ.

Deadline;- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌
Deadline;- ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌

ಇದನ್ನೂ ಓದಿ: SBI ಯಲ್ಲಿ ಜಾಬ್‌ ಆಫರ್‌; 17,900 ಸಂಬಳ, ವಿದ್ಯಾರ್ಹತೆ, ಅರ್ಜಿ ಲಿಂಕ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ