(Deakin Scholarship) ಡೀಕನ್ ಇಂಡಿಯಾ 20% ಪೋಸ್ಟ್ಗ್ರಾಜುಯೇಟ್ ಬರ್ಸರಿ ವತಿಯಿಂದ ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಡೀಕನ್ ಇಂಡಿಯಾ 20% ಪೋಸ್ಟ್ಗ್ರಾಜುಯೇಟ್ ಬರ್ಸರಿ 2024, ಭಾರತೀಯ ಪದವೀಧರರಿಗೆ ಡೀಕನ್ ಯುನಿವರ್ಸಿಟಿ, ಆಸ್ಟ್ರೇಲಿಯಾವು ನೀಡುತ್ತಿರುವ ಅವಕಾಶವಾಗಿದೆ. ಈ ವಿದ್ಯಾರ್ಥಿವೇತನವು ಅರ್ಹ ವಿದ್ಯಾರ್ಥಿಗಳಿಗೆ ತಮ್ಮ ವಿಶ್ವವಿದ್ಯಾಲಯ ಶುಲ್ಕ ಮತ್ತು ಅಧ್ಯಯನ ವೆಚ್ಚಕ್ಕಾಗಿ ಆರ್ಥಿಕವಾಗಿ ಬೆಂಬಲ ನೀಡುವ ಉದ್ದೇಶವನ್ನು ಹೊಂದಿದೆ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಮಾನ್ಯವಾದ ಭಾರತೀಯ ಪಾಸ್ಪೋರ್ಟ್ ಹೊಂದಿರುವವರು ಅರ್ಹರು.
* ಅರ್ಜಿ ಸಲ್ಲಿಸುವ ಸಮಯದಲ್ಲಿ ಭಾರತದಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರಿಗೆ ಮುಕ್ತವಾಗಿದೆ.
* ಭಾರತ ಮೂಲದ ಡೀಕನ್ ಅಧಿಕೃತ ಏಜೆಂಟ್ ಮೂಲಕ ಅರ್ಜಿ ಸಲ್ಲಿಸಬೇಕು
* ಪದವಿಪೂರ್ವ ಪದವಿಯಲ್ಲಿ ಒಟ್ಟಾರೆ 55% – 74.99% ಅಂಕಗಳನ್ನು ಗಳಿಸಿರಬೇಕು.
ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಬೋಧನಾ ಶುಲ್ಕದಲ್ಲಿ 20% ವಿನಾಯಿತಿ.
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/DIPB4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗೃಹಜ್ಯೋತಿ ಯೋಜನೆ ನೋಂದಣಿಗೆ ಇನ್ನೂ ಇದೆ ಅವಕಾಶ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
31-01-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






