Deepavali 2024: ಬೆಳಕಿನ ಹಬ್ಬ ದೀಪಾವಳಿ ಯಾವಾಗ

(Deepavali 2024) ಹಿಂದೂಗಳು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ದೀಪಾವಳಿ ಕೂಡ ಒಂದು. ಇದನ್ನು ಬೆಳಕಿನ ಹಬ್ಬ ಎಂದೂ ಕರೆಯುಲಾಗುತ್ತದೆ. ಭಾರತ ಮಾತ್ರವಲ್ಲದೇ ಪ್ರಪಂಚದಾದ್ಯಂತ ಇರುವ ಹಿಂದೂಗಳು ಈ ಹಬ್ಬವನ್ನು ಸಂಭ್ರಮದೊಂದಿಗೆ ಭಕ್ತಿ–ಭಾವದಿಂದ ದೀಪ ಬೆಳಗುವ ಮೂಲಕ ಆಚರಿಸುತ್ತಾರೆ.


ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ


ದೀಪ ಹಬ್ಬದಂದು ಮನೆ, ಮನೆಗಳಲ್ಲಿ, ಬೀದಿಗಳಲ್ಲಿ ದೀಪ ಬೆಳಗುವ ಮೂಲಕ ನಾಡಿಗೆ ಸಮೃದ್ಧಿ, ಸಂತೋಷ ಬರಲಿ ಹಾರೈಸುತ್ತಾರೆ. ಹೊಸ ಬಟ್ಟೆಗಳನ್ನು ಧರಿಸಿ, ಸಿಹಿ ತಿನಿಸುಗಳನ್ನು ವಿನಿಮಯ ಮಾಡಿಕೊಂಡು, ಉಡುಗೊರೆ ನೀಡಿ ಪಟಾಕಿ ಹಚ್ಚಿ ಸಂಭ್ರಮಿಸಲಾಗುತ್ತದೆ.

5 ದಿನಗಳ ದೀಪಾವಳಿ ಹಬ್ಬ:
* 30.10.2024 ರಂದು ಬುಧವಾರ ದಂದು ಆಶ್ವಯುಜ ಕೃಷ್ಣ ತ್ರಯೋದಶಿ, ನೀರು ತುಂಬುವುದು
* 31.10.2024 ಗುರುವಾರ ದಂದು ಅಭ್ಯಂಗ ಸ್ನಾನ ನರಕ ಚತುರ್ದಶೀ, ರಾತ್ರಿ ಅಂಗಡಿ ಮುಂಗಟ್ಟು ಪೂಜೆ, ಧನಲಕ್ಷ್ಮೀ ಪೂಜೆ
* 1.11.2024 ಶುಕ್ರವಾರ ದಂದು ಅಮಾವಾಸ್ಯೆ
* 2. 11.2024 ಶನಿವಾರ ದಂದು ಗೋಪೂಜೆ, ರಾತ್ರಿ ಬಲೀಂದ್ರ ಪೂಜೆ, ದೀಪಾವಳಿ ಹಬ್ಬ ಆಚರಣೆ
* 3.11.2024 ಭಾನುವಾರ ದಂದು ಯಮ ದ್ವಿತೀಯಾ


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಇನ್ನು ದೀಪಾವಳಿ ಎಂದರೆ ಹೆಸರೇ ಹೇಳುವಂತೆ ಬೆಳಕಿನ ಹಬ್ಬ, ದೀಪಗಳ ಹಬ್ಬ. ಉಳಿದೆಲ್ಲಾ ಹಬ್ಬಗಳ ಆಚರಣೆಗಳು ಒಂದೆರಡು ದಿನಗಳ ಮಟ್ಟಿಗೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಡಿಹುಡಿಗೆ ಸೀಮಿತವಾಗಿದ್ದರೆ, ದೀಪಾವಳಿ ಹಬ್ಬ ಐದು ದಿನಗಳು ಸಂಭ್ರಮದ ಸಡಗರದ ಹಬ್ಬ.

ದೀಪಾವಳಿ ಹಬ್ಬದಂದು ಎಷ್ಟು ದೀಪಗಳನ್ನು ಬೆಳಗಿಸಬೇಕು ಗೊತ್ತಾ:
ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ, 5, 7 ಅಥವಾ 9 ಹೀಗೆ ಬೆಸ ಸಂಖ್ಯೆಗಳಲ್ಲಿ ದೀಪವನ್ನು ಬೆಳಗಿಸಬೇಕು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ದೀಪವನ್ನು ಯಾವ ದಿಕ್ಕಿನಲ್ಲಿ ಬೆಳಗಿಸಬೇಕು?:
* ಪೂರ್ವ ದಿಕ್ಕು
* ಉತ್ತರ ದಿಕ್ಕು

ಪೂರ್ವ ದಿಕ್ಕಿನಲ್ಲಿ ದೀಪ ಬೆಳಗುವುದು ಆರೋಗ್ಯ, ಸಾಮರಸ್ಯ ಮತ್ತು ಶಾಂತಿಯನ್ನು ತರುತ್ತದೆ. ಹಾಗೆಯೇ ಉತ್ತರ ದಿಕ್ಕಿಗೆ ದೀಪ ಬೆಳಗುವುದು ಸಮೃದ್ಧಿ ಮತ್ತು ಯಶಸ್ಸನ್ನು ಆಕರ್ಷಿಸಲು, ಮನೆಯ ಈ ದಿಕ್ಕಿನಲ್ಲಿ ದೀಪವನ್ನು ಬೆಳಗಿಸಬೇಕು.


ಇದನ್ನೂ ಓದಿ; ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ಇನ್ನು ದಕ್ಷಿಣ ದಿಕ್ಕಿನಲ್ಲಿ ದೀಪ ಬೆಳಗುವುದು ತಪ್ಪಿಸಿ ಏಕೆಂದರೆ ವಾಸ್ತು ಶಾಸ್ತ್ರದ ಪ್ರಕಾರ ದಕ್ಷಿಣ ದಿಕ್ಕಿನಲ್ಲಿ ದೀಪ ಬೆಳಗುವುದು ಸೂಕ್ತವಲ್ಲ.

Deepavali 2024: ಬೆಳಕಿನ ಹಬ್ಬ ದೀಪಾವಳಿ ಯಾವಾಗ
Deepavali 2024: ಬೆಳಕಿನ ಹಬ್ಬ ದೀಪಾವಳಿ ಯಾವಾಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!