Defined Pension:ಶಾಲಾ ಶಿಕ್ಷಕರಿಗೆ ಹಳೆಯ ಡಿಫೈನ್ ಪಿಂಚಣಿ ಸೌಲಭ್ಯ

Defined Pension:ಶಾಲಾ ಶಿಕ್ಷಕರಿಗೆ ಹಳೆಯ ಡಿಫೈನ್ ಪಿಂಚಣಿ ಸೌಲಭ್ಯ

(Defined Pension:) ಸರ್ಕಾರಿ ಶಾಲಾ ಶಿಕ್ಷಕರಿಗೆ ಹಳೆಯ ಡಿಫೈನ್ ಪಿಂಚಣಿ ಸೌಲಭ್ಯದ ಕುರಿತು ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

(Defined Pension:) 2005-06 ಮತ್ತು 2006-07 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರರು ಹಳೆಯ ಡಿಫೈನ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಬೆಂಗಳೂರು ಮತ್ತು ಮೈಸೂರು ವಿಭಾಗದ ಎಲ್ಲಾ ಜಿಲ್ಲಾ ಉಪನಿರ್ದೇಶಕರು ಸಲ್ಲಿಸಿದ್ದ ವಸ್ತಾವನೆಗಳನ್ನು ಉಲ್ಲೇಖ-02 ರ ಪತ್ರದಲ್ಲಿ ಅಡಕಗೊಳಿಸಿ ಸಲ್ಲಿಸಲಾಗಿತ್ತು.

ಈ ಸಂಬಂಧ ಉಲ್ಲೇಖ-03 ರ ಪತ್ರದಲ್ಲಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸರ್ಕಾರದ ಆದೇಶ ಸಂಖ್ಯೆ ಅಇ-ಪಿಇಎನ್/99/2024 24-01-2024 ರಸ್ತೆಯ ಎನ್.ಪಿ.ಎಸ್ ನಿಂದ ಒಪಿಎಸ್ ಗೆ ಒಳಪಡುವ ಎಲ್ಲಾ ಗ್ರೂಪ್ ಎ ಬಿ. ಸಿ ಮತ್ತು ಡಿ ನೌಕರರ ಇಲಾಖಾವಾರು ಕ್ರೋಡೀಕೃತ ನಮೂನೆ 01 & 02) ರಲ್ಲಿ ವಿವರಗಳನ್ನು ಇಲಾಖಾ ಮುಖ್ಯಸ್ಮರ ಸಹಿಯೊಂದಿಗೆ ದೃಢೀಕರಿಸಿ ಸಲ್ಲಿಸುವಂತಿ ಸೂಚಿಸಲಾಗಿದೆ.

Defined Pension:ಶಾಲಾ ಶಿಕ್ಷಕರಿಗೆ ಹಳೆಯ ಡಿಫೈನ್ ಪಿಂಚಣಿ ಸೌಲಭ್ಯ
Defined Pension:ಶಾಲಾ ಶಿಕ್ಷಕರಿಗೆ ಹಳೆಯ ಡಿಫೈನ್ ಪಿಂಚಣಿ ಸೌಲಭ್ಯ

(Defined Pension:) ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ