Deviramma Temple: ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಇತಿಹಾಸ ಪ್ರಸಿದ್ಧ ದೇವೀರಮ್ಮ ದೇಗುಲದಲ್ಲಿ ಡ್ರೆಸ್ ಕೋಡ್ ಆದೇಶ ಜಾರಿಗೊಳಿಸಲಾಗಿದೆ. ದೇವೀರಮ್ಮನ ದೇಗುಲಕ್ಕೆ ಆಗಮಿಸುವ ಭಕ್ತರು ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಧಾರ್ಮಿಕದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.
ಇದನ್ನೂ ಓದಿ; ಮೂಡಿಗೆರೆ: ಅರ್ಧ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಇದನ್ನೂ ಓದಿ; ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
ಇತ್ತೀಚೆಗೆ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಅಳವಡಿಸಬೇಕೆಂಬ ಕೂಗು ಎದ್ದಿರುವ ಬೆನ್ನಲ್ಲೇ ಇದೀಗ ಚಿಕ್ಕಮಗಳೂರು ಜಿಲ್ಲೆಯ ಐತಿಹಾಸಿಕ ಪ್ರಸಿದ್ದ ಬಿಂಡಿಗ ದೇವೀರಮ್ಮ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಡ್ರೆಸ್ ಕೋಡ್ ಅಳವಡಿಸಲು ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಮುಂದಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
- ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ
ಇನ್ನು ಮುಂದೆ ಪಾಶ್ಚಾತ್ಯ ಉಡುಪುಗಳಾದ ಸ್ಕರ್ಟ್, ಮಿಡಿ, ಸ್ಟೀವ್ ಲೆಸ್ ಡ್ರೆಸ್, ಪ್ಯಾಂಟ್, ಸಾಕ್ಸ್ ಹಾಕಿ ದೇವಾಲಯಕ್ಕೆ ಬರುವಂತಿಲ್ಲ ಸಾಂಪ್ರಾದಾಯಿಕ ಉಡುಗೆಯಲ್ಲಿ ಆಗಮಿಸಲು ಸೂಚಿಸಲಾಗಿದೆ. ಡ್ರೆಸ್ ಕೋಡ್ ಅಷ್ಟೇ ಅಲ್ಲದ ದೇವಾಲಯದ ಆವರಣದೊಳಗೆ ಮೊಬೈಲ್ ಫೋನ್ ಬಳಸುವುದು ನಿಷೇಧಿಸಿದೆ.
ಇದನ್ನೂ ಓದಿ; ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ


ಇದನ್ನೂ ಓದಿ; ಕೊಪ್ಪದಲ್ಲಿ ಉಚಿತ ಚಲನಚಿತ್ರ ವೀಕ್ಷಣೆಗೆ ಅವಕಾಶ
Deviramma Temple: ಪ್ರತಿವರ್ಷ ದೀಪಾವಳಿ ಹಬ್ಬದ ವೇಳೆ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಮಕ್ಕಳಿಂದ ಮುದುಕರವರೆಗೂ ಮಧ್ಯರಾತ್ರಿಯಿಂದಲೇ ಪಿರಮಿಡ್ ಆಕಾರದ ಬೆಟ್ಟ ಹತ್ತಿ ಭಕ್ತಿ ಸಮರ್ಪಿಸುತ್ತಾರೆ. ಇದುವರೆಗೆ ಡ್ರೆಸ್ ಕೋಡ್ ಇಲ್ಲದ್ದರಿಂದ ಪಾಶ್ಚಾತ್ಯ ಉಡುಪುಗಳು ಧರಿಸಿ ಬರುತ್ತಿದ್ದ ಯುವಕ ಯುವತಿಯರು. ಇನ್ನು ಮುಂದೆ ಸಾಂಪ್ರಾದಾಯಿಕ ಉಡುಪುಗಳಿದ್ದರೆ ಮಾತ್ರ ದರ್ಶನಕ್ಕೆ ಅವಕಾಶ ಯಾರೇ ಬಂದರೂ ಸಾಂಪ್ರಾದಾಯಿಕ ಉಡುಗೆಯಲ್ಲೇ ಬರಬೇಕು. ದರ್ಶನಕ್ಕೆ ಬಂದು ದೇವಾಲಯದ ಆವರಣದೊಳಗೆ ಪ್ರೀವೆಡ್ಡಿಂಗ್ ಶೂಟ್, ರೀಲ್ಸ್ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.
ಇದನ್ನೂ ಓದಿ; ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ



ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ಆಲ್ದೂರು: ಎಚ್ಚೆತ್ತುಕೊಳ್ಳದ ಅಧಿಕಾರಿಗಳು;ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆ, ಸ್ಥಳೀಯರಿಂದಲೇ ದುರಸ್ತಿ
- ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ಅಪಾರ ಬೆಳೆ ಹಾನಿ, ಪರಿಹಾರಕ್ಕೆ ಒತ್ತಾಯ
- ಮೂಡಿಗೆರೆ: ಕೇದಾರನಾಥ ಯಾತ್ರೆ ಸಂದರ್ಭ ಮೃತಪಟ್ಟಿದ ಯುವಕ; ಗಿರೀಶ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ
- ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್; ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು
- ಎನ್.ಆರ್ ಪುರ: ಜೀವನದಲ್ಲಿ ಜಿಗುಪ್ಪೆಗೊಂಡು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
- ಕೊಪ್ಪದಲ್ಲಿ ಉಚಿತ ಚಲನಚಿತ್ರ ವೀಕ್ಷಣೆಗೆ ಅವಕಾಶ
- ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-04.08.2023
- ಕಳಸ: 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ
- ಕೇರಳದಲ್ಲಿ ಅರೆಸ್ಟ್ ಆದ ಬೆಂಗಳೂರಿನ ಪೊಲೀಸರು; ನಾಲ್ವರು ಪೊಲೀಸರು ಸಸ್ಪೆಂಡ್!
- ಮೂಡಿಗೆರೆ: ಅರ್ಧ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply