(Dharma Keerthiraj) ಧರ್ಮ ಕೀರ್ತಿರಾಜ್ ಅವರು ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11 ನೇ ಸೀಸನ್ ನ ಸ್ಪರ್ಧಿಗಳಲ್ಲಿ ಒಬ್ಬರು.
ಇದನ್ನೂ ಓದಿ; ರೈತರೇ ಗಮನಿಸಿ; PM ಕಿಸಾನ್ 18 ನೇ ಕಂತಿನ ಹಣ ಜಮಾ ಆಗದಿದ್ರೆ ತಕ್ಷಣ ಈ ಕೆಲಸ ಮಾಡಿ
ಧರ್ಮ ಕೀರ್ತಿರಾಜ್ ಅವರು 1984 ರ ಜುಲೈ 7 ರಂದು ಬೆಂಗಳೂರು ನಗರದಲ್ಲಿ ಜನಿಸಿದ ಅವರು. ಪ್ರಸಿದ್ಧ ಕನ್ನಡ ಮೇರು ನಟ ಕೀರ್ತಿರಾಜ್ ಅವರ ಪುತ್ರ. ಕನ್ನಡ ಚಿತ್ರರಂಗದ ಹಿನ್ನಲೆಯಲ್ಲಿ, ಧರ್ಮ ಅವರು 2008 ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕತ್ವದ ನವಗ್ರಹ ಚಿತ್ರದ ಮೂಲಕ ಚಂದನವನಕ್ಕೆ ಪಾದಾರ್ಪಣೆ ಮಾಡಿದರು. ಮತ್ತು ವಿಕ್ಕಿ ಪಾತ್ರದ ಮೂಲಕ ಪ್ರೇಕ್ಷಕರಿಗೆ ಹೆಚ್ಚು ಪರಿಚಿತರಾದರು.
ಇವರು ಅಭಿನಯಿಸಿದ ಕಣ್ ಕಣ್ಣ ಸಲಿಗೆ ಹಾಡು ಈಗಲೂ ಸಂಗೀತ ಪ್ರಿಯರಿಗೆ ಇಷ್ಟವಾದದ್ದು.ಆದರೆ, ನವಗ್ರಹ ನಂತರ ಅವರ ಸಿನಿಮಾಗಳಾದ ರೋನಿ ದಿ ಹಂಟರ್, ಖದಕ್, ಮತ್ತು ಚಾಣಕ್ಷ ಚಿತ್ರಗಳಲ್ಲಿ ಹೆಚ್ಚಿನ ಯಶಸ್ಸನ್ನು ಪಡೆಯಲು ಅವರಿಗೆ ಆಗಲಿಲ್ಲ. ಈ ಕಾರಣಕ್ಕೆ ಅವರು ಬೇಸರವನ್ನು ಹಲವೆಡೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ರೈತರು, ಗ್ರಾಹಕರಿಗೆ ಗುಡ್ ನ್ಯೂಸ್; ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಬೇಳೆ ಕಾಳು, ಬಿತ್ತನೆ ಬೀಜ
ಚಿತ್ರರಂಗದಲ್ಲಿ ಸುದೀರ್ಘ ಯಶಸ್ಸು ಸಿಗದೇ ಇದ್ದರೂ, ಧರ್ಮ ಕೀರ್ತಿರಾಜ್ ಅವರ ಬಿಗ್ ಬಾಸ್ ಪ್ರವೇಶವನ್ನು ತಮ್ಮ ಭವಿಷ್ಯದ ಪುನಶ್ಚೇತನಕ್ಕಾಗಿ ಹೊಸ ಅವಕಾಶವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಧರ್ಮ ಕೇವಲ ಸಿನಿಮಾ ಪ್ರಿಯರಾಗದೆ, ಕ್ರೀಡಾಪ್ರಿಯ ಕೂಡ ಹೌದು.
![]()
2018 ರಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ್ದರು. ಬೈಸಿಕಲ್ ಪ್ರಿಯರಾದ ಅವರು ತಮ್ಮ ಬೈಕ್ ಸವಾರಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಬಾರಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ; ಗೃಹರಕ್ಷಕ ದಳದ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಮಾಹಿತಿ ಇಲ್ಲಿದೆ ನೋಡಿ
ಕನ್ನಡ ಚಿತ್ರರಂಗದಲ್ಲಿ ಖಳನಟನ ಪಾತ್ರಗಳಲ್ಲಿ ಹೆಚ್ಚು ಹೆಸರು ಮಾಡಿದ್ದರೂ, ಧರ್ಮ ಬಿಗ್ ಬಾಸ್ ಮನೆಯಲ್ಲಿ ತಮ್ಮ ವಾಸ್ತವ ಸ್ವಭಾವವನ್ನು ತೋರಿಸಲು ಹೊಸ ಪ್ರಯತ್ನ ಮಾಡುತ್ತಿದ್ದಾರೆ. ಧರ್ಮ ಅವರು ತಮ್ಮ ನಟನೆ ಕೌಶಲ್ಯಕ್ಕಿಂತಲೂ ಹೆಚ್ಚು ತಮ್ಮ ವೈಯಕ್ತಿಕ ಜೀವನ ಶೈಲಿಯನ್ನು ಬಿಗ್ ಬಾಸ್ ಮೂಲಕ ಜನತೆಗೆ ತೋರಿಸಿಕೊಳ್ಳಲು ಆಶಿಸುತ್ತಿದ್ದಾರೆ.

ಧರ್ಮ ಅವರು ಸೌಮ್ಯ ಸ್ವಭಾವದವರಾಗಿದ್ದು, ಬಿಗ್ ಬಾಸ್ ಮನೆಯಲ್ಲಿ ಉಳಿದ ಸ್ಪರ್ಧಿಗಳೊಂದಿಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿದ್ದಾರೆ. ಅವರ ವ್ಯಕ್ತಿತ್ವ ಹಾಗೂ ನಡವಳಿಕೆಯಿಂದ ಬಿಗ್ ಬಾಸ್ ವೀಕ್ಷಕರು ಮನ ಸೆಳೆದಿದ್ದಾರೆ. ಬಿಗ್ ಬಾಸ್ ಶೋಧ ನಂತರ ಇವರಿಗೆ ಉತ್ತಮವಾದ ಭವಿಷ್ಯ ದೊರೆಯಲಿ, ಸಿನಿಮಾಗಳಲ್ಲಿ ಹೆಚ್ಚಿನ ಯಶಸ್ಸನ್ನು ಕಾಣಲಿ ಎಂದು ಸಿನಿಪ್ರಿಯರು ಆಶಿಸಿದ್ದಾರೆ.
ಇದನ್ನೂ ಓದಿ; ವಸತಿ ರಹಿತರಿಗೆ ಗುಡ್ ನ್ಯೂಸ್; ಅಂಬೇಡ್ಕರ್ ನಿವಾಸ್ ಯೋಜನೆಯಡಿ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!







