Dhfws; NHO ಯೋಜನೆಯಡಿ ಜಾಬ್‌ ಆಫರ್‌

(Dhfws;) ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಉದ್ಯೋಗ ಇಲಾಖೆ:
ಚಿಕ್ಕಬಳ್ಳಾಪುರ ಆರೋಗ್ಯ ಮತ್ತು ಕಲ್ಯಾಣ ಇಲಾಖೆ

ಹುದ್ದೆಗಳ ಸಂಖ್ಯೆ:
60


ಇದನ್ನೂ ಓದಿ: ಜನಸಾಮಾನ್ಯರಿಗೆ ಬಿಗ್‌ ಶಾಕ್‌; ಸಕ್ಕರೆ ಬೆಲೆ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ


ಉದ್ಯೋಗ ವಿಳಾಸ:
ಚಿಕ್ಕಬಳ್ಳಾಪುರ – ಕರ್ನಾಟಕ

ಹುದ್ದೆಗಳ ಹೆಸರು:
ಎಂಬಿಬಿಎಸ್ ಡಾಕ್ಟರ್, ಸ್ಟಾಫ್‌ ನರ್ಸ್‌, ಇತರೆ


ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಜಾಬ್‌ ಆಫರ್‌; 10th, PUC ವಿದ್ಯಾರ್ಹತೆ, 19,000 ಸಂಬಳ


ಹುದ್ದೆಗಳ ವಿವರ:
* ಒಬಿಜಿ
* ಪೀಡಿಯಾಟ್ರೀಷಿಯನ್
* ಅನಸ್ತೇಷಿಯಾ
* ಫಿಜೀಷಿಯನ್/ ಕನ್ಸಲ್‌ಟಂಟ್ ಮೆಡಿಷನ್
* ಆಪ್ತಲ್ಮೊಜಿಸ್ಟ್‌
* ಎಂಬಿಬಿಎಸ್‌ ಡಾಕ್ಟರ್
* ಜಿಲ್ಲಾ ಆಸ್ಪತ್ರೆ ಗುಣಮಟ್ಟ ನಿರ್ವಾಹಕ
* ಜಿಲ್ಲಾ ಸಂಯೋಜಕರು ಎಎಎಂ
* PHCO
* ಸ್ಟಾಫ್‌ ನರ್ಸ್‌
* ಸೈಕಿಯಾಟ್ರಿಸ್ಟ್‌

(Dhfws;) ಒಟ್ಟು ಹುದ್ದೆಯ ಸಂಖ್ಯೆ:
* ಒಬಿಜಿ: 4
* ಪೀಡಿಯಾಟ್ರೀಷಿಯನ್: 3
* ಅನಸ್ತೇಷಿಯಾ: 1
* ಫಿಜೀಷಿಯನ್/ ಕನ್ಸಲ್‌ಟಂಟ್ ಮೆಡಿಷನ್: 4
* ಆಪ್ತಲ್ಮೊಜಿಸ್ಟ್‌: 1
* ಎಂಬಿಬಿಎಸ್‌ ಡಾಕ್ಟರ್: 22
* ಜಿಲ್ಲಾ ಆಸ್ಪತ್ರೆ ಗುಣಮಟ್ಟ ನಿರ್ವಾಹಕ: 1
* ಜಿಲ್ಲಾ ಸಂಯೋಜಕರು ಎಎಎಂ: 1
* PHCO: 3
* ಸ್ಟಾಫ್‌ ನರ್ಸ್‌ : 19
* ಸೈಕಿಯಾಟ್ರಿಸ್ಟ್‌ : 1


ಇದನ್ನೂ ಓದಿ: 7,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಅರ್ಜಿ ಸಲ್ಲಿಸುವ ಡೆರೆಕ್ಟ್‌ ಲಿಂಕ್‌ ಇಲ್ಲಿದೆ ನೋಡಿ


ವಿದ್ಯಾರ್ಹತೆ:
* ಹುದ್ದೆಗಳಿಗೆ ಅನುಗುಣವಾಗಿ ಡಿಜಿಒ / ಡಿಎನ್‌ಬಿ / ಎಂಡಿ / ಎಂಬಿಬಿಎಸ್ / ಎಂಎಸ್‌ / ಬಿಡಿಎಸ್ / ಬಿಎಸ್ಸಿ / ಜಿಎನ್‌ಎಂ / ಡಿಪಿಎಂ / ಎಂಎಸ್ಸಿ / ಎಸ್‌ಎಸ್‌ಎಲ್‌ಸಿ ಪಾಸ್‌.

ವಯೋಮಿತಿ:
ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ ವಯಸ್ಸು 45 / 40 / 45 / 70 ವರ್ಷ ಇರಬೇಕು.


ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಸಹಾಯಧನ!; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಆಯ್ಕೆ ವಿಧಾನ:
* ಸಂದರ್ಶನ
* ಮೂಲ ದಾಖಲೆಗಳ ಪರಿಶೀಲನೆ

ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://chikkaballapura.nic.in ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಎಲ್ಲಾ ಗ್ರಾಮ ಪಂಚಾಯತಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
13-01-2025 ರ ಸಂಜೆ 04-00 ಗಂಟೆಯೊಳಗೆ.

Dhfws; NHO ಯೋಜನೆಯಡಿ ಜಾಬ್‌ ಆಫರ್‌
Dhfws; NHO ಯೋಜನೆಯಡಿ ಜಾಬ್‌ ಆಫರ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ