(DHFWS:) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ನೋಡಿ
ಸಂಸ್ಥೆಯ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿ (DHFWS)
ಹುದ್ದೆಗಳ ಸಂಖ್ಯೆ:
21
(DHFWS:) ಉದ್ಯೋಗ ಸ್ಥಳ:
ಯಾದಗಿರಿ – ಕರ್ನಾಟಕ
ಹುದ್ದೆ ಹೆಸರು:
* ಕೀಟ ಸಂಗ್ರಾಹಕ
* ಸ್ವಯಂಸೇವಕರು
ಇದನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!
ವೇತನ:
ತಿಂಗಳಿಗೆ ರೂ.15114/-
ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.
(DHFWS:) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ.
ಇದನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ಹುದ್ದೆಯ ಕರ್ತವ್ಯಗಳು, ನಿಬಂಧನೆಗಳು:
* ನಗರ/ಗ್ರಾಮೀಣ ಪ್ರದೇಶಗಳಲ್ಲಿ ಸೊಳ್ಳೆ/ಕೀಟಗಳ ಸಂಗ್ರಹಣೆಗಾಗಿ ಮುಂಜಾನೆ 05:00 ಗಂಟೆ ಹಾಗೂ ರಾತ್ರಿ 08:00ರ ಸಮಯದಲ್ಲಿ ಕಾರ್ಯನಿರ್ವಹಿಸುವುದು, ಸಂದರ್ಭಕ್ಕೆ ಅನುಸಾರವಾಗಿ ವಾಸ್ತವ್ಯವಾಗಿರಬೇಕು.
* ತಿಂಗಳಲ್ಲಿ ಕನಿಷ್ಠ 16ದಿನ ಪ್ರವಾಸ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ವಿವರಗಳನ್ನು ಕಛೇರಿಯಲ್ಲಿ ಪಡೆಯಬಹುದಾಗಿದೆ.
* ಕಂಪ್ಯೂಟರ್ ನಿರ್ವಹಣೆಯ ಜ್ಞಾನ ಹೊಂದಿರಬೇಕು.
* ಸದರಿ ಹುದ್ದೆಯು ಗುತ್ತಿಗೆ ಅವಧಿಗೆ ಸೀಮಿತವಾಗಿದ್ದು ಖಾಯಂ ಎಂದು ಪರಿಗಣಿಸುವುದಿಲ್ಲ.
* ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.
* ಕೀಟ ಸಂಗ್ರಾಹಕ ಹುದ್ದೆಗಾಗಿ 100ದಿನಗಳ ಅವಧಿಗೆ ಸೂಕ್ತ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ನೇರ ಸಂದರ್ಶವನ್ನು ಕರೆಯಲಾಗಿದ್ದು ಆಸಕ್ತಿ ಉಳ್ಳವ ಅಭ್ಯರ್ಥಿಗಳು (ಪ್ರತಿ ದಿನ ಗೌರವಧನ 400/-) ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಸಭಾಂಗಣದಲ್ಲಿ ದಿನಾಂಕ:04.06.2025ರ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 05:00 ರೊಳಗಾಗಿ ನೇರ ಸಂದರ್ಶನದ (Walk In Interview) ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (DHFWS:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





