(DHFWS Recruitment:) ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು ಅಧಿಕೃತ ಅಧಿಸೂಚನೆಯ ಮೂಲಕ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಇದನ್ನೂ ಓದಿ: ಈ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸಿಗಲಿದೆ ₹1,00,000 ಸ್ಕಾಲರ್‌ಶಿಪ್; ಡಿಟೇಲ್ಸ್‌ಗಾಗಿ ಜಸ್ಟ್ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸಂಸ್ಥೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ರಾಯಚೂರು
ಹುದ್ದೆಗಳ ಸಂಖ್ಯೆ:
20
ಉದ್ಯೋಗ ಸ್ಥಳ:
ರಾಯಚೂರು
ಹುದ್ದೆಯ ಹೆಸರು:
ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಿ
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ; ಏನೆಲ್ಲಾ ತಿದ್ದುಪಡಿ ಮಾಡಿಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ
ಮಾಸಿಕ ವೇತನ:
15,397 ರೂ.
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ ತರಗತಿ ಹಾಗೂ ಸಂಬಂಧಿತ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಗರಿಷ್ಠ ವಯಸ್ಸು 40 ವರ್ಷಗಳಾಗಿದ್ದು, ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯಿಸಲಿದೆ.
ಇದನ್ನೂ ಓದಿ: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್; ಈ ದಿನ ಆಗಲಿದೆ 27ನೇ ಕಂತಿನ ಹಣ ಜಮಾ
ಅರ್ಜಿ ಸಲ್ಲಿಸುವ ವಿಧಾನ:
ಅಧಿಕೃತ ಲಿಂಕ್ ಮೂಲಕ ಆನ್‌ಲೈನ್ ಅರ್ಜಿ ನಮೂನೆಯನ್ನು ತೆರೆದು, ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ ಹಾಗೂ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಕೊನೆಯಲ್ಲಿ ‘apply’ ಬಟನ್ ಒತ್ತಿ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಆಸಕ್ತ ಅಭ್ಯರ್ಥಿಗಳು ಮಾರ್ಚ್ 11 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇತ್ತೀಚಿನ ಜನಪ್ರಿಯ ಸುದ್ದಿಗಳು (DHFWS Recruitment:)
-
- ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
- ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
- ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
- ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
- ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್
- ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
- ಯುವಕರಿಗೆ ʼಗ್ರಾಮ ಒನ್ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
- ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
- ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್ ಹುದ್ದೆಗೆ ಅರ್ಜಿ ಆಹ್ವಾನ





