(Dhfws Recruitment;-) ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕೋಲಾರ ಜಿಲ್ಲೆಯ ಎಸ್‌ಡಿಯುಎಂಸಿ ಕಾಲೇಜಿನ ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಎನ್‌ಟಿಇಪಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
ಹುದ್ದೆ ಹೆಸರು:
ವೈದ್ಯಾಧಿಕಾರಿ – ಎನ್‌ಟಿಇಪಿ
ಒಟ್ಟು ಹುದ್ದೆಗಳ ಸಂಖ್ಯೆ:
01
ವಿದ್ಯಾರ್ಹತೆ:
* ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದಿರಬೇಕು ಮತ್ತು ಕೆಎಂಸಿ ನಲ್ಲಿ ನೋಂದಣಿಯಾಗಿ ಅಸ್ತಿತ್ವದಲ್ಲಿರಬೇಕು.
* ಡಿಪ್ಲೊಮ, ಎಂಡಿ, ಪಬ್ಲಿಕ್ ಹೆಲ್ತ್, ಪಿಎಸ್‌ಎಂ, ಕಂಮ್ಯೂನಿಟಿ ಮೆಡಿಷನ್, ಸಿಹೆಚ್‌ಎ, ಟ್ಯೂಬರ್‌ಕ್ಯೂಲೋಸಿಸ್ ಮತ್ತು ಚೆಸ್ಟ್ ಡೀಸಿಸ್ ತಜ್ಞತೆ ಹೊಂದಿರುವವರು.
* ಎನ್‌ಟಿಇಪಿ ನಲ್ಲಿ ಒಂದು ವರ್ಷ ಕಾರ್ಯಾನುಭವ ಹೊಂದಿರುವವರು.
* ಕಂಪ್ಯೂಟರ್ ಜ್ಞಾನ ಹೊಂದಿರುವವರು.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(Dhfws Recruitment;-)ವಯೋಮಿತಿ:
ಗರಿಷ್ಠ 45 ವರ್ಷ ಮೀರಿರಬಾರದು.
ವೇತನ:
45,000.
ನೇರ ಸಂದರ್ಶನ ದಿನಾಂಕ:
25-04-2025 ರಂದು ಬೆಳಿಗ್ಗೆ 11.00 ಗಂಟೆಗೆ
ದಿನಾಂಕ 25-04-2025 ರಂದು ಬೆಳಿಗ್ಗೆ 11.00 ಗಂಟೆಗೆ, ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ 01 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಬೇಕಾದ ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಡಿಐಎನ್‌ಸಿ ಸಭಾಂಗಣ, ಕೆ.ಎನ್-ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ ಇಲ್ಲಿಗೆ ಹಾಜರಾಗುವುದು.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ಸೂಚನೆಗಳು:(Dhfws Recruitment;-)
* ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಬದಲಾವಣೆಯಾದರೂ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
* ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
* ನೇರ ಸಂದರ್ಶನದ ದಿನಾಂಕದಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 01.00 ಗಂಟೆಯೊಳಗಾಗಿ ಸಂದರ್ಶನ ಸ್ಥಳದಲ್ಲಿ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳನ್ನು ಮಾತ್ರ ಸ೦ದರ್ಶನಕ್ಕೆ ಪರಿಗಣಿಸಲಾಗುವುದು.
* ನೇರ ಸಂದರ್ಶನದ ದಿನಾಂಕದಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 01.00 ಗಂಟೆಯೊಳಗಾಗಿ ಅರ್ಜಿಯನ್ನು ಪಡೆದು ಅದರಂತೆ ಎಸ್.ಎಸ್.ಎಲ್.ಸಿ / ಪಿ.ಯು.ಸಿ/ಎಂ.ಬಿ.ಬಿ.ಎಸ್ ಅಥವಾ ತತ್ಸಮಾನ ಕೋರ್ಸನ ಅಂಕ ಪಟ್ಟಿಗಳು, ಕೆ.ಎಂ.ಸಿ ಸರ್ಟಿಫಿಕೇಟ್, ಕ೦ಪ್ಯೂಟರ್ ಲಿಟ್ರೆಸಿ ಸರ್ಟಿಫಿಕೇಟ್, ಅನುಭವ ಪ್ರಮಾಣ ಪತ್ರ ಇತರೆ ಎಲ್ಲಾ ದಾಖಲಾತಿಗಳನ್ನು ಹಾಜರುಪಡಿಸುವುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Dhfws Recruitment;-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





