(DHFWS Recruitments:) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬಾಗಲಕೋಟೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಗೃಹ ಆರೋಗ್ಯ ಯೋಜನೆ; ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು
ಸಂಸ್ಥೆಯ ಹೆಸರು:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬಾಗಲಕೋಟೆ ( DHFWS )
ಹುದ್ದೆಗಳ ಸಂಖ್ಯೆ:
131
ಉದ್ಯೋಗ ಸ್ಥಳ:
ಬಾಗಲಕೋಟೆ – ಕರ್ನಾಟಕ
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಹುದ್ದೆಯ ಹೆಸರು:
ವೈದ್ಯಕೀಯ ಅಧಿಕಾರಿ
ಸಿಬ್ಬಂದಿ ನರ್ಸ್
ವೇತನ:
12600-140000/-
ಅರ್ಜಿ ಸಲ್ಲಿಸುವುದು ಹೇಗೆ?:
ಮೊದಲನೆಯದಾಗಿ DHFWS ಬಾಗಲಕೋಟೆ ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 131-Medical-Officer-Staff-Nurse-Posts-Advt-Details-DHFWS-Bagalkot
ಇದನ್ನೂ ಓದಿ: ಇಸ್ರೋದಲ್ಲಿ 300 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ; ವಿದ್ಯಾರ್ಹತೆ ಡಿಟೈಲ್ಸ್ ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಜೂನ್ 17 2025

ಇತ್ತೀಚಿನ ಜನಪ್ರಿಯ ಸುದ್ದಿಗಳು (DHFWS Recruitments:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





