Digital Record:ರಾಜ್ಯದಲ್ಲಿ 91,000 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪತ್ತೆ

(Digital Record) ಭೂಸುರಕ್ಷಾ ಕಾರ್ಯಕ್ರಮದಡಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ


ಭೂ ಸುರಕ್ಷಾ ಕಾರ್ಯಕ್ರಮದಡಿ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಇಂಡೆಕ್ಸ್ ಮಾಡಿ ಡಿಜಿಟಲೀಕರಣ ಮಾಡಲಾಗಿದೆ. ಈವರೆಗೆ ಒಟ್ಟು 4,43,27,379 ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. 31 ತಾಲ್ಲೂಕಿನಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳಲಾಗಿದ್ದು, ಉಳಿದ ತಾಲೂಕುಗಳಲ್ಲೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಂದಿನ ಒಂದು ವರ್ಷದೊಳಗೆ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ದಾಖಲೆಗಳನ್ನು ಒದಗಿಸುವುದರ ಜೊತೆಗೆ ದಾಖಲೆಗಳ ತಿರುಚುವಿಕೆ, ದಾಖಲೆಗಳ ನಾಪತ್ತೆ ಮೊದಲಾದವುಗಳನ್ನು ತಡೆಯಬಹುದಾಗಿದೆ. ಈಗಾಗಲೇ 23,11,771 ಪುಟಗಳ ಮೌಲ್ಯಾಧಾರಿತ ರೈತರ ದಾಖಲೆಗಳನ್ನು ಗಣಕೀಕರಿಸಲಾಗಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದರು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು


91,000 ಎಕರೆ ಜಮೀನು ಒತ್ತುವರಿ:
ರಾಜ್ಯದಲ್ಲಿ ಒಟ್ಟು 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ಒಟ್ಟು 91,000 ಎಕರೆ ಜಮೀನುಗಳು ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ ಎಂದು ಹೇಳಿದರು. ಈಗಾಗಲೇ 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಿದ್ದು, ಈ ಪೈಕಿ 13.04 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ ಎಂದರು.

Digital Record:ರಾಜ್ಯದಲ್ಲಿ 91,000 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪತ್ತೆ
Digital Record:ರಾಜ್ಯದಲ್ಲಿ 91,000 ಎಕರೆ ಸರ್ಕಾರಿ ಭೂಮಿ ಒತ್ತುವರಿ ಪತ್ತೆ

ಇದನ್ನೂ ಓದಿ: ಇನ್ಮುಂದೆ ಕೃಷಿಗೆ ನೀರಾವರಿ ಸಮಸ್ಯೆ ಇಲ್ಲ..!; ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸಲು 15 ದಿನ ಬಾಕಿ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?