(Digital system:) ಗ್ರಾಮ ಪಂಚಾಯಿತಿಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಆದೇಶ; ಏನದು?
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2,600 ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದ್ದು, ಕಾಗದ ರಹಿತ ಆಡಳಿತ ಮತ್ತು ಇ-ಆಫೀಸ್ ಆನ್ಲೈನ್ ಮೂಲಕವೇ ಎಲ್ಲ ಕಡತ ವ್ಯವಹಾರಕ್ಕಾಗಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ ಯೋಜನೆಯ 2000 ಹಣ ಜಮಾ!
ಗ್ರಾಮ ಆಡಳಿತಾಧಿಕಾರಿಗಳು ಕಾಗದ ರಹಿತವಾಗಿ ಕಾರ್ಯನಿರ್ವಹಿಸುವ ಮತ್ತು ಆನ್ಲೈನ್ ಮೂಲಕವೇ ಎಲ್ಲಾ ಕಡತಗಳನ್ನು ಇ- ಆಫೀಸ್ ಗೆ ಕಳುಹಿಸುವ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುವುದು. 4000 ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ಟಾಪ್ ಗಳನ್ನು ವಿತರಿಸಲಾಗಿದೆ. ಪ್ರಾಯೋಗಿಕವಾಗಿ ಆನ್ಲೈನ್ ಮೂಲಕ ಕಾರ್ಯನಿರ್ವಹಿಸುವ ಮತ್ತು ಡಿಜಿಟಲ್ ರೂಪದಲ್ಲಿ ಕಡತಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಈಗಾಗಲೇ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ PDO ಗಳಿಗೆ ಭರ್ಜರಿ ಗುಡ್ ನ್ಯೂಸ್; ವಿಶೇಷ ಮುಂಬಡ್ತಿ ಮಂಜೂರು ಮಾಡಿ ಆದೇಶ
ಇತ್ತೀಚಿನ ಜನಪ್ರಿಯ ಸುದ್ದಿಗಳು (Digital system:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





