Monday, December 11, 2023
Homeಮಲೆನಾಡುಚಿಕ್ಕಮಗಳೂರುಚಿಕ್ಕಮಗಳೂರು: ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ

ಚಿಕ್ಕಮಗಳೂರು: ಆಲೂಗಡ್ಡೆ ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಾವಿರಾರು ರೂಪಾಯಿ ಖರ್ಚು ಮಾಡಿ ಆಲೂಗಡ್ಡೆ ಬೆಳೆ ಬೆಳೆದಿದ್ದ ರೈತರೊಬ್ಬರು ಮನನೊಂದು ಟ್ರ‍್ಯಾಕ್ಟರ್ ಚಾಲನೆ ಮಾಡಿ ಬೆಳೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ; ಭೀಕರ ರಸ್ತೆ ಅಪಘಾತ; ತಲೆ ಮೇಲೆ ಟಿಪ್ಪರ್ ಹರಿದು ಬಾಲಕಿ ಸಾವು

ಇದನ್ನೂ ಓದಿ; ಈಜುಕೊಳದಲ್ಲಿ ಆಟವಾಡಲು ಹೋಗಿ 12 ವರ್ಷದ ಬಾಲಕಿ ಸಾವು

ಹಾಸನದ ಆಲೂಗಡ್ಡೆ ಮಂಡಿಯಲ್ಲಿ 5 ದಿನಕ್ಕೆ ಬೆಳೆ ಬೆಳೆಯುತ್ತೆ ಎಂದು ಕೊಟ್ಟ ಬೀಜವನ್ನು 60 ರಿಂದ 70 ಜನ ರೈತರು ಮೂರು ಲಾರಿಯಲ್ಲಿ ತಂದಿದ್ದರು. ರೈತರೊಬ್ಬರು ತಮ್ಮ 10 ಎಕರೆ ಜಮೀನಿನಲ್ಲಿ ಬಿತ್ತನೆ ಮಾಡಿದರು ಆದರೆ 15 ದಿನವಾದರೂ ಬೆಳೆ ಬಾರದೆ ಹಾಗೂ ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ರೈತ ಮನನೊಂದು ಟ್ರ‍್ಯಾಕ್ಟರ್ ಚಲಾಯಿಸಿದ್ದಾರೆ. ಆಲೂಗಡ್ಡೆ ಮಂಡಿ ವಿರುದ್ಧ ರೈತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು

ಚಿಕ್ಕಮಗಳೂರು: ಅನುದಾನಕ್ಕೆ ಬ್ರೇಕ್, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)  ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿರುವ ವರದಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಅನುದಾನಕ್ಕೆ ಬ್ರೇಕ್ ಹಾಕಿರುವ ಕಾರಣದಿಂದಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆ ಹಿಡಿದ ರಾಜ್ಯ ಸರ್ಕಾರದ ವಿರುದ್ಧ ಚಿಕ್ಕಮಗಳೂರು ತಾಲ್ಲೂಕು ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನಾ ಮೆರವಣಿಗೆ ಮಾಡಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

Most Popular

Recent Comments