District Court: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
ಹುದ್ದೆ:
* ಪ್ರೊಸೆಸ್ ಜಾರಿಕಾರ (ಪ್ರೊಸೆಸ್ ಸರ್ವರ್)
* ಜವಾನ (ಪ್ಯೂನ್)
ಹುದ್ದೆಗಳ ಸಂಖ್ಯೆ:
* ಪ್ರೊಸೆಸ್ ಜಾರಿಕಾರ (ಪ್ರೊಸೆಸ್ ಸರ್ವರ್)- 05
* ಜವಾನ (ಪ್ಯೂನ್)- 28
ಇದನ್ನೂ ಓದಿ; uidai ನಿಂದ ಬಿಗ್ ರಿಲೀಫ್; ಉಚಿತ ಆಧಾರ್ ಅಪ್ಡೇಟ್ ಗಡುವು ವಿಸ್ತರಣೆ; ಈ ದಿನಾಂಕದವರೆಗೆ ನವೀಕರಣಕ್ಕೆ ಅವಕಾಶ
ಉದ್ಯೋಗದ ಸ್ಥಳ:
ಶಿವಮೊಗ್ಗ
ಅರ್ಜಿ ಸಲ್ಲಿಕೆ ವಿಧಾನ:
ಆನ್ ಲೈನ್
ವಿದ್ಯಾರ್ಹತೆ:
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಇದನ್ನೂ ಓದಿ; ಯುವ ನಿಧಿ ಯೋಜನೆ; ಈ ದಿನದಿಂದ ನೋಂದಣಿ ಆರಂಭ;ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
District Court:ವಯೋಮಿತಿ:
* ವಯೋಮಿತಿ ಕನಿಷ್ಟ 18 ತುಂಬಿರಬೇಕು. ಗರಿಷ್ಟ ಸಾಮಾನ್ಯ ವರ್ಗ 35 ವರ್ಷ
* 2ಎ, 2ಬಿ, 3ಎ, 3ಬಿ 38 ವರ್ಷಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಕ್ಕೆ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:
* ಸಾಮಾನ್ಯ ವರ್ಗಕ್ಕೆ 200/-
* 2ಎ, 2ಬಿ, 3ಎ, 3ಬಿ ಗೆ 100/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಶುಲ್ಕ ಇರುವುದಿಲ್ಲ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 15.12.2023
ಅರ್ಜಿ ಸಲ್ಲಿಸಲು ಪ್ರಾರಂಭ:
15-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ;
16-01-2024 ರ ರಾತ್ರಿ 11.59 ರವರೆಗೆ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಚಿನ್ನ, ಬೆಳ್ಳಿ ಬೆಲೆ ಜಿಗಿತ;ಇಲ್ಲಿದೆ ಇವತ್ತಿನ ದರಪಟ್ಟಿ
ಅರ್ಜಿ ಸಲ್ಲಿಕೆ ಹೇಗೆ:
ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ https://shivamogga.dcourts.gov.in/notice-category/recruitments ಅಥವಾ https://karnatakajudiciary.kar.nic.in/districtrecruitment.php ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply