District Court: ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ

(District Court) ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ

ಹುದ್ದೆ ಹೆಸರು:
* ಶೀಘ್ರಲಿಪಿಗಾರರು ಗ್ರೇಡ್-III
* ಬೆರಳಚ್ಚುಗಾರರು
* ಆದೇಶ ಜಾರಿಕಾರರು
* ಜವಾನ

ಇದನ್ನೂ ಓದಿ; ಸ್ವಂತ ಕೃಷಿ ಭೂಮಿ ಹೊಂದಿರೋ ರೈತರಿಗೆ ಗುಡ್ ನ್ಯೂಸ್; ಸರ್ಕಾರದಿಂದ ಸಿಗುತ್ತೆ 25,000 ಹಣ! ಈಗಲೇ ಅರ್ಜಿ ಸಲ್ಲಿಸಿ

ಹುದ್ದೆಗಳ ಸಂಖ್ಯೆ:
* ಶೀಘ್ರಲಿಪಿಗಾರರು ಗ್ರೇಡ್-III- 05
* ಬೆರಳಚ್ಚುಗಾರರು- 01
* ಆದೇಶ ಜಾರಿಕಾರರು- 02
* ಜವಾನ- 33

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 11,000

ವೇತನ ಶ್ರೇಣಿ:
* ಶೀಘ್ರಲಿಪಿಗಾರರು ಗ್ರೇಡ್-III- 27,650-52,650
* ಬೆರಳಚ್ಚುಗಾರರು- 21,400-42,000
* ಆದೇಶ ಜಾರಿಕಾರರು- 19,950-37,900
* ಜವಾನ- 17,000-28,950

ಇದನ್ನೂ ಓದಿ; sslc, puc ಪಾಸಾದವರಿಗೆ ಬಂಪರ್ ಉದ್ಯೋಗ; ಜಿಲ್ಲಾ ಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:(District Court) 
ಶೀಘ್ರಲಿಪಿಗಾರರು ಗ್ರೇಡ್-III / ಬೆರಳಚ್ಚುಗಾರರು ಹುದ್ದೆಗೆ
* ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ
* ತತ್ಸಮಾನ ವಿದ್ಯಾರ್ಹತೆ ಅಥವಾ
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ; ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಕೆಲವೇ ದಿನ ಬಾಕಿ; ಈ ಯೋಜನೆಯಲ್ಲಿ ಫಲಾನುಭವಿಗಳಿಗೆ 2 ಲಕ್ಷ ಪರಿಹಾರ

ಆದೇಶ ಜಾರಿಕಾರರು ಹುದ್ದೆಗೆ
* ಎಸ್.ಎಸ್.ಎಲ್.ಸಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
* ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ಇದನ್ನೂ ಓದಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ; ಎರಡು ತಿಂಗಳ ಹಣ ಬರದೇ ಇದ್ರೆ ತಕ್ಷಣ ಈ ಕೆಲಸ ಮಾಡಿ!

ಕೋರ್ಟ್ ಜವಾನ ಹುದ್ದೆಗೆ ವಿದ್ಯಾರ್ಹತೆ
ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ಇದನ್ನೂ ಓದಿ; ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ

ವಯೋಮಿತಿ:(District Court) 
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ.

ಇದನ್ನೂ ಓದಿ; ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
14-03-2024

ಕೊನೆ ದಿನಾಂಕ:
14-04-2024 ರ ರಾತ್ರಿ 11-59 ರವರೆಗೆ.

ಇದನ್ನೂ ಓದಿ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ವಾ?; ಹೆಸರು ನೋಂದಣಿಗೆ ಅವಕಾಶ

ಅರ್ಜಿ ಶುಲ್ಕ:
ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗೆ
* ಸಾಮಾನ್ಯ ವರ್ಗ, 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300.
* ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆದೇಶ ಜಾರಿಕಾರರು, ಜವಾನ ಹುದ್ದೆಗೆ:
* ಸಾಮಾನ್ಯ ವರ್ಗ, 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.250.
* ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ವೆಬ್‌ ಸೈಟ್‌ ವಿಳಾಸ: https://belagavi.dcourts.gov.in/online-recruitment/

District Court: ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ
District Court: ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  6. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  7. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್

intresting story ಓದಲು ಇಲ್ಲಿ ಕ್ಲಿಕ್ ಮಾಡಿ