District-Court;- ಜಿಲ್ಲಾ ಕೋರ್ಟ್‌ ನಲ್ಲಿ ಜಾಬ್‌ ಆಫರ್‌

(District-Court;-) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೋರ್ಟ್‌ಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ


ಹುದ್ದೆಯ ವಿವರ:
ಬೆರಳಚ್ಚುಗಾರರು

ಹುದ್ದೆಯ ಸಂಖ್ಯೆ:
30


ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
* ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ.


ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?


ವಯೋಮಿತಿ:
* ಅಪ್ಲಿಕೇಶನ್‌ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 41 ವರ್ಷ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ


ಇದನ್ನೂ ಓದಿ: CBSE ಯಿಂದ ಜಾಬ್‌ ಆಫರ್‌; ಪಿಯುಸಿ ವಿದ್ಯಾರ್ಹತೆ, ಆಕರ್ಷಕ ಸಂಬಳ


ಅರ್ಜಿ ಶುಲ್ಕ:
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.200
* 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100
* ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ವೇತನ:
ಬೆರಳಚ್ಚುಗಾರರು:
ರೂ.21400-42000


ಇದನ್ನೂ ಓದಿ: 3 ಮದ್ಯದ ಬಾಟಲ್‌ ಖರೀದಿಸಿದ್ರೆ 1 ಫ್ರೀ; ಯಾರಿಗುಂಟು ಯಾರಿಗಿಲ್ಲ!


ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
6-01-2025 ರ ರಾತ್ರಿ 11-59 ರವರೆಗೆ.

District-Court;- ಜಿಲ್ಲಾ ಕೋರ್ಟ್‌ ನಲ್ಲಿ ಜಾಬ್‌ ಆಫರ್‌
District-Court;- ಜಿಲ್ಲಾ ಕೋರ್ಟ್‌ ನಲ್ಲಿ ಜಾಬ್‌ ಆಫರ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ