(District Court) ಬಳ್ಳಾರಿ ಜಿಲ್ಲಾ ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಈ ಸರ್ಕಾರಿ ಯೋಜನೆಗೆ ಮುಗಿಬಿದ್ದ ಜನ
ಹುದ್ದೆಯ ವಿವರ:
* ಟೈಪಿಸ್ಟ್
* ಟೈಪಿಸ್ಟ್-ಕಾಪಿಯಿಸ್ಟ್
ಹುದ್ದೆಯ ಸಂಖ್ಯೆ:
* ಟೈಪಿಸ್ಟ್- 13
* ಟೈಪಿಸ್ಟ್-ಕಾಪಿಯಿಸ್ಟ್- 8
ವಿದ್ಯಾರ್ಹತೆ:
ಬಳ್ಳಾರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬಳ್ಳಾರಿ ಜಿಲ್ಲಾ ಕೋರ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 6, 2024 ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
PWD/ವಿಧವಾ ಅಭ್ಯರ್ಥಿಗಳು- 10 ವರ್ಷ
ವೇತನ:
21,400-42,000
ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: 100 ರೂ.
ಸಾಮಾನ್ಯ/ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: ರೂ.250/-
ಆಯ್ಕೆ ಪ್ರಕ್ರಿಯೆ:
* ಟೈಪಿಂಗ್ ಟೆಸ್ಟ್
* ಸ್ಕಿಲ್ ಟೆಸ್ಟ್
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?:
ಅಭ್ಯರ್ಥಿಗಳು https://ballari.dcourts.gov.in/online-recruitment/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
06/04/2024
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 6, 2024








Leave a Reply