District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

District Court Recruitment: ಚಿಕ್ಕಬಳ್ಳಾಪುರ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ

ಹುದ್ದೆಯ ವಿವರ:
* ಶೀಘ್ರಲಿಪಿಗಾರ III
* ಬೆರಳಚ್ಚುಗಾರ
* ಬೆರಳಚ್ಚು ನಕಲುಗಾರರು
* ಆದೇಶ ಜಾರಿಕಾರ
* ಚಾಲಕ
* ಜವಾನ

ಹುದ್ದೆಗಳ ಸಂಖ್ಯೆ:
* ಶೀಘ್ರಲಿಪಿಗಾರ III- 08
* ಬೆರಳಚ್ಚುಗಾರ- 14
* ಬೆರಳಚ್ಚು-ನಕಲುಗಾರರು-06
* ಆದೇಶ ಜಾರಿಕಾರ- 11
* ಚಾಲಕ- 01
* ಜವಾನ- 05

ಇದನ್ನೂ ಓದಿ; sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?

ವಿದ್ಯಾರ್ಹತೆ:
* ಶೀಘ್ರಲಿಪಿಗಾರ III – ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಡ ದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

* ಬೆರಳಚ್ಚುಗಾರ- ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಡ ದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

* ಬೆರಳಚ್ಚು-ನಕಲುಗಾರರು- ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಸಾರ್ವಜನಿಕ ಶಿಕ್ಷಣ ಇಲಾಖೆಯು (District Court Recruitment: ) ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಡ ದರ್ಜೆ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ; ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ

* ಆದೇಶ ಜಾರಿಕಾರ- 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಭಾರೀ ಚಾಲನಾ ಪರವಾನಗಿ ಹೊಂದಿರಬೇಕು.

* ಚಾಲಕ- 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಭಾರೀ ಚಾಲನಾ ಪರವಾನಗಿ ಹೊಂದಿರಬೇಕು.

* ಜವಾನ- 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗದವರಿಗೆ (District Court Recruitment: ) 35 ವರ್ಷಗಳು, 2ಎ, 2ಬಿ, 3ಎ, 3ಬಿ ವರ್ಗದವರಿಗೆ 38 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರವರ್ಗ1- 40 ವರ್ಷಗಳು

ಅರ್ಜಿ ಶುಲ್ಕ:
* ಸಾಮಾನ್ಯ ವರ್ಗದವರಿಗೆ- 200
* 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪಂಗಡ ಪ್ರವರ್ಗ ಸೇರಿದ ಅಭ್ಯರ್ಥಿಗಳಿಗೆ- 100

ಇದನ್ನೂ ಓದಿ; ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ ಹೇಗೆ?:
ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹತಾ ಪರೀಕ್ಷೆ / ಸಂದರ್ಶನ ನಡೆಸಿ ನೇಮಕಾತಿ (District Court Recruitment: ) ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ವೆಬ್ ಸೈಟ್ ಪ್ರವೇಶಿಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. (https://chikkaballapur.dcourts.gov.in/Judges/online-recruitment/)

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:
18 ಡಿಸೆಂಬರ್ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
17 ಜನವರಿ 2024 (District Court Recruitment:  )

ಪ್ರಮುಖ ಸುದ್ದಿಗಳನ್ನು ಓದಿ

  1.  ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
  2.  ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
  3.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  4.  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
  6. sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
  7. ರೈತರೇ ಗಮನಿಸಿ; fid ಸರ್ವೆ ನಂಬ‌ರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬ‌ರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
  8. ಎಐ ಇಂಜಿನಿಯರಿಂಗ್ ಸರ್ವೀಸಸ್‌ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 209 ಸೂಪರ್‌ ವೈಸರ್‌ ಹುದ್ದೆಗೆ ಅರ್ಜಿ ಆಹ್ವಾನ
  9. ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
  10. ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
  11. ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
  12. ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
  13. ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
  14. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  15. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  16. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  17. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  18. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  19.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  20.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  21. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  22. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  23.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  24. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  25. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  26. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  27. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇