District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

District Court Recruitment: ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ (District Court Recruitment: ) ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ; ಕಾರ್ ಡ್ರೈವರ್ ಪೋಸ್ಟ್‌ಗೆ ಅರ್ಜಿ ಆಹ್ವಾನ; ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವುದು ಹೇಗೆ?

ಹುದ್ದೆಗಳ ವಿವರ
ಶೀಘ್ರಲಿಪಿಗಾರರು ಗ್ರೇಡ್-III
ಬೆರಳಚ್ಚುಗಾರರು
ಬೆರಳಚ್ಚು-ನಕಲುಗಾರರು

ಹುದ್ದೆಯ ಸಂಖ್ಯೆ:
ಶೀಘ್ರಲಿಪಿಗಾರರು ಗ್ರೇಡ್-III : 3
ಬೆರಳಚ್ಚುಗಾರರು : 2
ಬೆರಳಚ್ಚು-ನಕಲುಗಾರರು: 1

ಇದನ್ನೂ ಓದಿ; ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು

ವೇತನ:(District Court Recruitment: )
ಶೀಘ್ರಲಿಪಿಗಾರರು ಗ್ರೇಡ್-III : 27,.650-52,650
ಬೆರಳಚ್ಚುಗಾರರು : 21,400-42,000
ಬೆರಳಚ್ಚು-ನಕಲುಗಾರರು: 21,400-42,000

District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ
District Court Recruitment: ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
* ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಇದನ್ನೂ ಓದಿ; ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

ವಯೋಮಿತಿ:
ಕನಿಷ್ಠ 18 ವರ್ಷ ಹೊಂದಿರಬೇಕು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ಮೀರಿರಬಾರದು.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯಸ್ಸು ಮೀರಿರಬಾರದು.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200
2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ:
ಆನ್ ಲೈನ್  https://ramanagara.dcourts.gov.in/notice-category/recruitments/ ವೆಬ್‌ಸೈಟ್‌ ವಿಳಾಸ (District Court Recruitment: )

ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
22-12-2023

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
22-01-2024 ರ ರಾತ್ರಿ 11-59 ರವರೆಗೆ.

ಇದನ್ನೂ ಓದಿ; ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆನ್ ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ:(District Court Recruitment: )
23-01-2024 ರ ರಾತ್ರಿ 11-59 ರವರೆಗೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  2. ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
  3. ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
  4. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
  5. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
  6. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್‌ ಹುದ್ದೆ
  7.  ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
  8.  ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
  9. ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
  10. ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
  11. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  12.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  13. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  14. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  15. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  16. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  17. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  18. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇