District Court Recruitment: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
ಹುದ್ದೆಗಳ ವಿವರ:
* ಶೀಘ್ರಲಿಪಿಗಾರ
* ಬೆರಳಚ್ಚುಗಾರ
* ಬೆರಳಚ್ಚುಗಾರರು- ನಕಲುಗಾರರು
* ಆದೇಶ ಜಾರಿಕಾರರು
* ಜವಾನ/ ಸೇವಕ
* ಚಾಲಕ
ಹುದ್ದೆಗಳ ಸಂಖ್ಯೆ:
ಶೀಘ್ರಲಿಪಿಗಾರ: 1
ಬೆರಳಚ್ಚುಗಾರ: 5
ಬೆರಳಚ್ಚುಗಾರರು- ನಕಲುಗಾರರು: 1
ಆದೇಶ ಜಾರಿಕಾರರು: 5
ಜವಾನ/ ಸೇವಕ: 10
ಚಾಲಕ : 1
ಇದನ್ನೂ ಓದಿ; 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
ಹುದ್ದೆವಾರು ವೇತನ ಶ್ರೇಣಿ:
* ಶೀಘ್ರಲಿಪಿಗಾರ: 27,650-52,650
* ಬೆರಳಚ್ಚುಗಾರ: 21,400-42,000
* ಆದೇಶ ಜಾರಿಕಾರರು: 19,950-37,900
* ಬೆರಳಚ್ಚುಗಾರ- ನಕಲುಗಾರರು : 21,400-42,000
* ಜವಾನ/ ಸೇವಕ: 17,000-28,950
* ಚಾಲಕ : 21,400-42,000
District Court Recruitment: ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಸಾಮಾನ್ಯ ಅರ್ಹತೆಯುಳ್ಳವರಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷದ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಇದನ್ನೂ ಓದಿ; ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
ಹುದ್ದೆವಾರು ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಬೆರಳಚ್ಚುಗಾರರು:
ದ್ವಿತೀಯ ಪಿಯುಸಿ ಪಾಸ್ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆ ಪಾಸ್ ಮಾಡಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ / ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಆದೇಶ ಜಾರಿಕಾರರು:
SSLC ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ಶಿಕ್ಷಣ ಪಾಸ್ ಮಾಡಿರಬೇಕು. ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಕೋರ್ಟ್ ಜವಾನ / ಸೇವಕ:
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್. ಕನ್ನಡ ಓದಲು ಮತ್ತು ಬರೆಯುವ ಜ್ಞಾನ ಹೊಂದಿರಬೇಕು.

ಚಾಲಕ ಹುದ್ದೆ:
ಎಸ್.ಎಸ್.ಎಲ್.ಸಿ ಪಾಸ್ ಜೊತೆಗೆ, ಕನ್ನಡ ಓದಲು ಮತ್ತು ಬರೆಯಲು ಬರಬೇಕು. ಭಾರಿ ವಾಹನ ಚಾಲನ ಪರವಾನಗಿ ಹೊಂದಿರಬೇಕು.
ನೇಮಕಾತಿ ವಿಧಾನ:
ಲಿಖಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ
ಅಪ್ಲಿಕೇಶನ್ ಶುಲ್ಕ ವಿವರ:
ಜೆನೆರಲ್ ಕೆಟಗರಿಗೆ ಸೇರಿದ ಅಭ್ಯರ್ಥಿಗಳಿಗೆ ರೂ.200
2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ ರೂ.150
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
22-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
21-12-2023 ರ ರಾತ್ರಿ 11-59 ರವರೆಗೆ
ಅಪ್ಲಿಕೇಶನ್ ಶುಲ್ಕವನ್ನು ಪಾವತಿ ಮಾಡಲು ಕೊನೆ ದಿನಾಂಕ:
22-12-2023
ಹುದ್ದೆವಾರು ಅಧಿಸೂಚನೆಗಳನ್ನು ಚೆಕ್ ಮಾಡಲು ಹಾಗೂ ಹುದ್ದೆವಾರು ಆನ್‌ಲೈನ್ ಅರ್ಜಿ ಲಿಂಕ್‌ಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
https://raichur.dcourts.gov.in/Judges/online-recruitment/
ಪ್ರಮುಖ ಸುದ್ದಿಗಳನ್ನು ಓದಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply