District-Court: ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ

(District-Court) ಮಂಡ್ಯ ಜಿಲ್ಲಾ ಕೋರ್ಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಶುರುವಾಯ್ತು sms ಹಗರಣ!; ಹಣ ಜಮೆಯಾಗಿದೆ ಅಂತಾ ಸಂದೇಶ ಬಂದಿದ್ಯಾ.?; ಈ ರೀತಿ ಮೆಸೇಜ್​ ಬಂದ್ರೆ ಹುಷಾರ್


ನೇಮಕಾತಿ ಪ್ರಾಧಿಕಾರ:
ಮಂಡ್ಯ ಜಿಲ್ಲಾ ಸತ್ರ ನ್ಯಾಯಾಲಯ

ಹುದ್ದೆಯ ವಿವರ:
ಜವಾನ

ಹುದ್ದೆಯ ಸಂಖ್ಯೆ:
41

ವಿದ್ಯಾರ್ಹತೆ:
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ sslc ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
* ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.


ಇದನ್ನೂ ಓದಿ: ಅಡಿಕೆ ತೋಟಕ್ಕೆ ಕೊಳೆ ರೋಗದ ಭೀತಿಯೇ?;  ನಿಯಂತ್ರಣಕ್ಕೆ ಈಸೀ ಲೈಫ್ ನ ಶಾಖೆಯಲ್ಲಿ ಲಭ್ಯವಿದೆ ರಾಮಬಾಣ


ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದವರಿಗೆ 35, ಒಬಿಸಿ ವರ್ಗದವರಿಗೆ 38, ಎಸ್‌ಸಿ / ಎಸ್‌ಟಿ, ಪವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯಸ್ಸು ಮೀರಿರಬಾರದು.

ವೇತನ ಶ್ರೇಣಿ:
17,000-28,950

ಆಯ್ಕೆ ವಿಧಾನ:
10 ನೇ ತರಗತಿಯ ಗರಿಷ್ಠ ಅಂಕಗಳ ಆಧಾರದಲ್ಲಿ, 1 ಹುದ್ದೆಗೆ 10 ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ, ಸಂದರ್ಶನಕ್ಕೆ ಕರೆದು ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಹಣ ಜಮಾ ಆಗದೆ ಇದ್ದರೆ ಹೀಗೆ ಮಾಡಿ


ಅರ್ಜಿ ಸಲ್ಲಿಸುವ ವಿಧಾನ:
* ಮಂಡ್ಯ ಜಿಲ್ಲಾ ಕೋರ್ಟ್‌ ವೆಬ್‌ ವಿಳಾಸ https://mandya.dcourts.gov.in/online-recruitment/ ಕ್ಕೆ ಭೇಟಿ ನೀಡಿ.
* ತೆರೆದ ವೆಬ್‌ ಪೇಜ್‌ ನಲ್ಲಿ Post Of Peon ಮೆನು ಕೆಳಗಡೆ Click Here To Apply Online ಎಂದಿರುವಲ್ಲಿ ಕ್ಲಿಕ್ ಮಾಡಿ.
* ಮತ್ತೊಂದು ವೆಬ್‌ ಪೇಜ್‌ ತೆರೆಯುತ್ತದೆ. ಇದರಲ್ಲಿ Online Application ಎಂದಿರುವಲ್ಲಿ ಕ್ಲಿಕ್ ಮಾಡಿ.
* ಸೂಚನೆಗಳ ಪಟ್ಟಿ ಪ್ರದರ್ಶಿತವಾಗುತ್ತದೆ. ಓದಿಕೊಳ್ಳಿ.
* Apply ಎಂದಿರುವಲ್ಲಿ ಕ್ಲಿಕ್ ಮಾಡಿ, ಅರ್ಜಿ ಸಲ್ಲಿಸಿ.

ಅಪ್ಲಿಕೇಶನ್ ಶುಲ್ಕ ವಿವರ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300.
* ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.150.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 , ವಿಶೇಷ ಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆನ್‌ ಲೈನ್ ಮೂಲಕ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
03-05-2024

ಆನ್‌ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ:
03-06-2024 ರ ರಾತ್ರಿ 11-59 ಗಂಟೆವರೆಗೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
* ವಿದ್ಯಾರ್ಹತೆಯ ಅಂಕಪಟ್ಟಿಗಳು
* ಜಾತಿ ಮತ್ತು ಅದಾಯ ಪ್ರಮಾಣ ಪತ್ರ
* ಮೀಸಲಾತಿ ಕೋರುವವರು ಸಂಬಂಧಿತ ಪ್ರಮಾಣ ಪತ್ರ
* ಭಾವಚಿತ್ರ ಮತ್ತು ಸಹಿ ಸ್ಕ್ಯಾನ್ ಕಾಪಿ
* ಇತರೆ

District-Court: ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ
District-Court: ಈ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
  10. ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ