(District Courts) ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ
ಹುದ್ದೆಯ ವಿವರ:
* ಸ್ಟೆನೋಗ್ರಾಫರ್ (ಗ್ರೇಡ್-III)
* ಗುಮಾಸ್ತ
* ಟೈಪಿಸ್ಟ್
* ಟೈಪಿಸ್ಟ್-ಕಾಪಿಯಿಸ್ಟ್
ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಹುದ್ದೆಯ ಸಂಖ್ಯೆ:
* ಸ್ಟೆನೋಗ್ರಾಫರ್: 10
* ಗುಮಾಸ್ತ: 40
* ಟೈಪಿಸ್ಟ್ : 5
* ಟೈಪಿಸ್ಟ್-ಕಾಪಿಯಿಸ್ಟ್ : 5
ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ
(District Courts) ಒಟ್ಟು ಹುದ್ದೆಗಳ ಸಂಖ್ಯೆ:
60
ವಿದ್ಯಾರ್ಹತೆ:
* ಸ್ಟೆನೋಗ್ರಾಫರ್ ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಿಪ್ಲೊಮಾದೊಂದಿಗೆ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
* ಟೈಪಿಸ್ಟ್-ಕಾಪಿಯಿಸ್ಟ್ ಹುದ್ದೆಗೆ ಸೆಕೆಂಡ್ ಪಿಯುಸಿ ಶಿಕ್ಷಣದ ಅಗತ್ಯವಿದೆ.
* ಪ್ಯೂನ್ ಹುದ್ದೆಗಳಿಗೆ ಸಂಬಂಧಿಸಿದಂತೆ, ಕನಿಷ್ಠ 10 ನೇ ತರಗತಿ (ಮೆಟ್ರಿಕ್ಯುಲೇಷನ್) ವಿದ್ಯಾರ್ಹತೆ ಅಗತ್ಯ.
ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ
ವಯೋಮಿತಿ:
ಏಪ್ರಿಲ್ 10, 2024 ರಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ವಯೋಮಿತಿ ಸಡಿಲಿಕೆಗೆ ಇದೆ.
ಇದನ್ನೂ ಓದಿ; ಪ್ರಧಾನ ಮಂತ್ರಿ ಉಜ್ವಲ ಯೋಜನೆ; ಈ ಕಾರ್ಡ್ ಇದ್ರೆ ಸಾಕು ನಿಮಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್!
ಅರ್ಜಿ ಶುಲ್ಕ:
* ಪ್ರವರ್ಗ 2A, 2B, 3A, 3B ಸಾಮಾನ್ಯ ಅಭ್ಯರ್ಥಿಗಳಿಗೆ 200.
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
* ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರವೇ ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ.
(District Courts) ಅರ್ಜಿ ಸಲ್ಲಿಕೆ ಹೇಗೆ?;
tumakuru.dcourts.gov.in/ ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ;
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
10 ಏಪ್ರಿಲ್ 2024
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://tumakuru.dcourts.gov.in/

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply