DK SHIVAKUMAR: RCB ಗೆ ಶುಭ ಕೋರಿದ ಡಿಕೆಶಿ…!

(DK SHIVAKUMAR:) ಸದ್ಯಕ್ಕೆ ಎಲ್ಲಿ ನೋಡಿದರೂ ಆರ್ ಸಿ ಬಿ ಯದ್ದೇ ಸದ್ದು, ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಈ ಸಲ ಕಪ್ ನಮ್ದೆ ಎನ್ನುವವರೇ ಹೆಚ್ಚು.


ನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್; ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ ನೋಡಿ


18 ವರ್ಷಗಳ ಕನಸು ಇಂದು ನನಸಾಗುವಂತಹ ಸಮಯ, IPL ಟ್ರೋಫಿ ಕರ್ನಾಟಕದ ಮುಡಿಗೇರುವ ಸಮಯ ಹತ್ತಿರ ಬಂದಿರುವ ಜೋಶ್ ನಲ್ಲಿದ್ದಾರೆ RCB ಅಭಿಮಾನಿಗಳು.


ನ್ನೂ ಓದಿ: ಯಜಮಾನಿಯರಿಗೆ ಗುಡ್ ನ್ಯೂಸ್; ಏಪ್ರಿಲ್, ಮೇ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!


(DK SHIVAKUMAR:) ಹೀಗಿರುವಾಗ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಮಾತನಾಡಿದ್ದು, ಕಳೆದ 18 ವರ್ಷದಿಂದ ನಾವು ಕೂಡ ಕಾಯ್ತಾ ಇದ್ದೇವೆ, ಟ್ರೋಫಿ ಗೆದ್ದು ಬನ್ನಿ ಎಂದು ಮನಃ ತುಂಬಿ ವಿಶ್ ಮಾಡಿದ್ದಾರೆ. ಹಾಗೂ ನಾವು ನಿಮ್ಮ ಜೊತೆ ಇದ್ದೀವಿ ಹಾಗೂ ಕರ್ನಾಟಕ ನಿಮ್ಮ ಬೆಂಬಲಕ್ಕಿದೆ ಟ್ರೋಫಿ ಗೆದ್ದು ಬನ್ನಿ ಜೊತೆಗೆ RCB ಕೇವಲ ಜರ್ಸಿಯಲ್ಲ ಅದೊಂದು ಎಮೋಷನ್ ಎಂದು ಹೇಳುತ್ತಾ ಡಿಕೆಶಿ ಶುಭ ಕೋರಿದ್ದಾರೆ.

DK SHIVAKUMAR: RCB ಗೆ ಶುಭ ಕೋರಿದ ಡಿಕೆಶಿ...!
DK SHIVAKUMAR: RCB ಗೆ ಶುಭ ಕೋರಿದ ಡಿಕೆಶಿ…!

ನ್ನೂ ಓದಿ: ರಾಜ್ಯದ ಎಲ್ಲಾ ಶಾಲೆಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ಇತ್ತೀಚಿನ ಜನಪ್ರಿಯ ಸುದ್ದಿಗಳು (DK SHIVAKUMAR:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?