(DL-RC:-) ರಾಜ್ಯದಲ್ಲಿ ಡಿಎಲ್ ಹಾಗೂ ಆರ್.ಸಿ ಸ್ಮಾರ್ಟ್ ಕಾರ್ಡ್ ಸಿಗದೆ ಜನರ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಆರ್‌ಟಿಒ ಅಧಿಕಾರಿಗಳು ಸಂಕಷಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಹೌದು, ಆರ್.ಸಿ ಹಾಗೂ ಡಿಎಲ್ ನಲ್ಲಿ ವಿವರವುಳ್ಳ ಚಿಪ್ ಅನ್ನು ಅಳವಡಿಕೆ ಮಾಡಲಾಗುತ್ತಿದೆ. ಆದರೆ, ಈ ಚಿಪ್ ತಯಾರಿಸುವ ಮಾಡ್ಯೂಲ್ ಪೂರೈಕೆಯಾಗದೆ ಸಮಸ್ಯೆ ಸೃಷ್ಟಿಯಾಗಿದೆ.
ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಗುತ್ತಿಗೆ ಪಡೆದ ಸಂಸ್ಥೆಯಿಂದ ಪೂರೈಕೆಯಾಗದ ಕಾರ್ಡ್:
ಹೌದು, ಕಾರ್ಡ್ ಪೂರೈಕೆ ಗುತ್ತಿಗೆ ಪಡೆದಿರುವ ಖಾಸಗಿ ಸಂಸ್ಥೆಯಿಂದ ಕಾರ್ಡ್ ಗಳು ಸರಬರಾಜು ಆಗದ ಹಿನ್ನೆಲೆ ನಿಗದಿತ ಸಮಯಕ್ಕೆ ಕಾರ್ಡ್ ವಿತರಿಸಲಾಗದೆ ಆರ್‌ಟಿಒ ಅಧಿಕಾರಿಗಳು ಸಂಕಷಕ್ಕೆ ಸಿಲುಕಿದ್ದಾರೆ. ರಾಜ್ಯದ ಎಲ್ಲ ಆರ್‌ಟಿಒ ಕಚೇರಿಗಳಲ್ಲಿ ತಿಂಗಳಿಂದ ಇದೇ ಪರಿಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಮಾಡ್ಯೂಲ್ ಪೂರೈಕೆಯಾಗದೆ ಸಮಸ್ಯೆ ಸೃಷ್ಟಿ:
ಆರ್‌ಸಿ ಮತ್ತು ಡಿಎಲ್ ಸ್ಮಾಟ್ ಕಾರ್ಡ್ ಗಳಲ್ಲಿ ವಿವರವುಳ್ಳ ಚಿಪ್ ಅಳವಡಿಸಲಾಗುತ್ತದೆ. ಈ ಮಾಡ್ಯೂಲ್ ಪೂರೈಕೆಯಾಗದೆ ಸಮಸ್ಯೆ ಸೃಷ್ಟಿಯಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡ್ಯೂಲ್ ಗೆ ಬೇಡಿಕೆ ಹೆಚ್ಚಾದಾಗ ಇಂತಹ ತೊಂದರೆ ಉದ್ಭವಿಸುತ್ತದೆ. ವಿದೇಶದಿಂದ ಮಾಡ್ಯೂಲ್ ಪೂರೈಕೆಯಾಗದೆ ಚಿಪ್ ತಯಾರಿಕೆ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ; ಕುಸಿದ ಕೆಂಪು ಸುಂದರಿಯ ಬೆಲೆ; ಮಾರುಕಟ್ಟೆಯಲ್ಲಿ ದರ ಎಷ್ಟಿದೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






