DLSA: ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ

(DLSA) ಬಾಗಲಕೋಟೆ ಜಿಲ್ಲೆಯ – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಕಾರಿನ ಜೊತೆ ಬೈಕ್ ಇದ್ರೆ ರೇಷನ್ ಕಾರ್ಡ್ ಕ್ಯಾನ್ಸಲ್; 22 ಲಕ್ಷ ಅನರ್ಹ ಪಡಿತರ ಚೀಟಿ ಪತ್ತೆ


ನೇಮಕಾತಿ ಸಂಸ್ಥೆ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಹುದ್ದೆಯ ವಿವರ:
ಆಫೀಸ್ ಅಸಿಸ್ಟಂಟ್/ಕ್ಲರ್ಕ್
ಪೀವನ್

ಹುದ್ದೆಯ ಸಂಖ್ಯೆ:
ಆಫೀಸ್ ಅಸಿಸ್ಟಂಟ್/ಕ್ಲರ್ಕ್: 02
ಪೀವನ್: 02


ಇದನ್ನೂ ಓದಿ; ಗ್ರಾಮಾಂತರ ಕೈಗಾರಿಕಾ ಇಲಾಖೆ ವತಿಯಿಂದ ಸಿಗಲಿದೆ 5,000; ಹೇಗೆ ಗೊತ್ತಾ? ಇಲ್ಲಿದೆ ನೋಡಿ


ಉದ್ಯೋಗ ಸ್ಥಳ:
ಬಾಗಲಕೋಟೆ

ವೇತನ:
15,884 – 19695

ವಿದ್ಯಾರ್ಹತೆ:
ಆಫೀಸ್ ಅಸಿಸ್ಟಂಟ್ / ಕ್ಲರ್ಕ್: ಪದವಿ ಪಾಸ್
ಪೀವನ್: ಎಸ್‌ಎಸ್‌ಎಲ್‌ಸಿ ಪಾಸ್


ಇದನ್ನೂ ಓದಿ; ದೇಶದ ಜನತೆಗೆ ಹಬ್ಬದ ಮೊದಲೇ ಬಿಗ್ ಶಾಕ್; LPG ಸಿಲಿಂಡರ್ ದರ ಏರಿಕೆ! ಬೆಲೆ ಎಷ್ಟಿದೆ


ಅರ್ಜಿ ಸಲ್ಲಿಕೆ ಹೇಗೆ?;
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವೆಬ್ ಸೈಟ್ bagalkot.dcourts.gov.in ಗೆ ಭೇಟಿ ನೀಡಿ, ಅರ್ಜಿ ನಮೂನೆ ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.

ಜಿಲ್ಲಾ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ಕೋರ್ಟ್ ಆವರಣ, ಬಾಗಲಕೋಟೆ, ಕರ್ನಾಟಕ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಭರ್ತಿ ಮಾಡಿದ ಅರ್ಜಿ
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಪದವಿ ಅಂಕಪಟ್ಟಿ
* ಜಾತಿ ಪ್ರಮಾಣ ಪತ್ರ
* ರೆಸ್ಯೂಮ್ ಅನ್ನು ಲಗತ್ತಿಸಬೇಕು


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
25-09-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
03-10-2024

DLSA: ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ
DLSA: ಡಿಎಲ್‌ಎಸ್‌ಎ ಯಲ್ಲಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!