Document Correction:ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ?

(Document Correction) ರೈತರಿಗೆ ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆ ಪಡೆಯಲು ಅಥವಾ ಕೃಷಿಗೆ ಸಂಬಂಧಿಸಿದ ಯೋಜನೆಯ ಲಾಭ ಪಡೆಯಲು ಪಹಣಿ ಮುಖ್ಯವಾಗಿದೆ. ಕೆಲವೊಮ್ಮೆ ಪಹಣಿಯಲ್ಲಿ ರೈತರ ಹೆಸರು ಬದಲಾವಣೆ ಆಗಿರುವ ಸಾಧ್ಯತೆ ಇರುತ್ತದೆ. ಹೀಗಾದಾಗ ಏನು ಮಾಡಬೇಕು, ಸರಿಪಡಿಸುವುದು ಹೇಗೆ?, ಇದಕ್ಕೆ ಯಾವ ದಾಖಲೆ ಬೇಕಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.


ಇದನ್ನೂ ಓದಿ; ಗಣೇಶ ಚತುರ್ಥಿಯಲ್ಲಿ ಈ ವಿಚಾರಕ್ಕೆ ಶಿಕ್ಷೆ ಗ್ಯಾರಂಟಿ; ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ!;ಏನದು? ಇಲ್ಲಿದೆ ನೋಡಿ


ಬೇಕಾಗುವ ದಾಖಲೆಗಳು ಯಾವುದು?;

  • ಆಧಾರ್ ಕಾರ್ಡ್
  • ಪಹಣಿ, ನೆಮ್ಮದಿ ಕೇಂದ್ರ/ತಹಶೀಲ್ದಾರ್ ಕಚೇರಿಯಲ್ಲಿ ಪಡೆಯಿರಿ
  •  20 ರೂ. ಇ-ಸ್ಟ್ಯಾಂಪ್ ಪೇಪರ್(ಬಾಂಡ್ ಪೇಪರ್) ತೆಗೆದುಕೊಂಡು ಹೆಸರನ್ನು ಸರಿಪಡಿಸಲು ವಿವರಗಳನ್ನು ಭರ್ತಿ ಮಾಡಬೇಕು.
  •  ನಂತರ ನೋಟರೈಸೇಶನ್ ಅನ್ನು ವಕೀಲರಿಂದ ಮಾಡಿಸಬೇಕು.
  • ಪಹಣಿಯಲ್ಲಿನ ಹೆಸರು ತಿದ್ದುಪಡಿಗಾಗಿ ಮಾದರಿ ಅರ್ಜಿಯನ್ನು ಸಿದ್ಧಪಡಿಸಿ


ಇದನ್ನೂ ಓದಿ; 8 ತಾಲೂಕಿನ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದರು ಈಗಲೇ ಅರ್ಜಿ ಸಲ್ಲಿಸಿ


ತಿದ್ದುಪಡಿ ಪ್ರಕ್ರಿಯೆ ಹೇಗೆ?;
ದಾಖಲೆಗಳೊಂದಿಗೆ ಭೂಮಿ ಕೇಂದ್ರಕ್ಕೆ ಅರ್ಜಿ ಸಲ್ಲಿಸಿ. ಭೂಮಿ ಕೇಂದ್ರವು ನೀವು ಸಲ್ಲಿಸಿದ ಅರ್ಜಿಯನ್ನು ಗ್ರಾಮ ಲೆಕ್ಕಾಧಿಕಾರಿಗೆ ರವಾನಿಸುತ್ತದೆ. ಸ್ವೀಕರಿಸಿದ ದಾಖಲೆಗಳನ್ನು ಪರಿಶೀಲಿಸಿ ದಾಖಲೆ ತಪ್ಪಾಗಿದ್ದರೆ ಅದನ್ನು ತಿರಸ್ಕರಿಸುತ್ತಾರೆ. ದಾಖಲೆಗಳು ಸರಿಯಾಗಿದ್ದರೆ ಪಹಣಿಯನ್ನ ಸರಿಪಡಿಸಲು ಭೂಮಿ ಕೇಂದ್ರಕ್ಕೆ ಆದೇಶಿಸುತ್ತಾರೆ. ಅವರ ಆದೇಶದ ಮೇರೆಗೆ ಹೆಸರನ್ನು ಬದಲಾಯಿಸಿ ಕೆಲವೇ ದಿನಗಳಲ್ಲಿ ಸರಿಪಡಿಸಲಾದ ಪಹಣಿ ನಿಮ್ಮ ಕೈ ಸೇರಲಿದೆ.


ಇದನ್ನೂ ಓದಿ; ಲೋನ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌!; EMI ಕಟ್ಟಲು ಆಗಿಲ್ಲವೆಂದು ಚಿಂತೆ ಬೇಡ, ಈ ಟಿಪ್ಸ್ ಫಾಲೋ ಮಾಡಿ!


ಈ ವೆಬ್ ಸೈಟ್ ಮೂಲಕ https://landrecords.karnataka.gov.in/service2/ ಭೂ ದಾಖಲೆ ಮಾಹಿತಿಯನ್ನು ವೀಕ್ಷಿಸಬಹುದು.

Document Correction:ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ?
Document Correction:ಪಹಣಿ ಪತ್ರದಲ್ಲಿ ಹೆಸರು ತಪ್ಪಾಗಿದ್ಯಾ?

ಇದನ್ನೂ ಓದಿ; ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ಸ್ಕಾಲರ್ ಶಿಪ್;  ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?