(Documents 25:) 2025-26ನೇ ಶೈಕ್ಷಣಿಕ ಸಾಲಿನ 1 ನೇ ತರಗತಿಗೆ ಸೇರುವ ಮಕ್ಕಳಿಗೆ ಕೆಲವು ದಾಖಲೆಯನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಕೇಂದ್ರ ಸರ್ಕಾರದ ಯೋಜನೆ; ಪ್ರತಿ ತಿಂಗಳು ಸಿಗಲಿದೆ 5,000 ರೂ. ಪಿಂಚಣಿ
2026-27ನೇ ಶೈಕ್ಷಣಿಕ ವರ್ಷದಿಂದ ಜೂನ್ ಒಂದನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ಒಂದನೇ ತರಗತಿಗೆ ದಾಖಲಿಸಿಕೊಳ್ಳತಕ್ಕದ್ದು ಮತ್ತು ಸರ್ಕಾರದ ಆದೇಶ ಸಂಖ್ಯೆ : ಇಪಿ 100 ಪಿಜಿಸಿ 22024 ದಿನಾಂಖ 26.06.2024 ರಲ್ಲಿ ಈಗಾಗಲೇ ಎಲ್ ಕೆಜಿ ಪ್ರವೇಶಾತಿಗೆ 4 ವರ್ಷ ಮತ್ತು ಯು.ಕೆ.ಜಿ ಪ್ರವೇಶಾತಿಗೆ 5 ವರ್ಷಗಳ ಕನಿಷ್ಠ ವಯೋಮಿತಿ ನಿಗಧಿಪಡಿಸಲಾಗಿರುತ್ತದೆ.
2025-26ನೇ ಶೈಕ್ಷಣಿಕ ವರ್ಷದಿಂದ ಎಲ್.ಕೆ.ಜಿ. ಅಥವಾ ತತ್ಸಮಾನ ದಾಖಲಾತಿಗೆ 4 ವರ್ಷ ಪೂರ್ಣಗೊಂಡಿರುವ ಮತ್ತು ಯು.ಕೆ.ಜಿ ಅಥವಾ ತತ್ಸಮಾನ ದಾಖಲಾತಿಗೆ 5 ವರ್ಷ ಪೂರ್ಣಗೊಂಡಿರುವ ಮಕ್ಕಳನ್ನು ಮಾತ್ರ ದಾಖಲಿಸಿಕೊಳ್ಳಲಾಗುತ್ತದೆ.
ಇದನ್ನೂ ಓದಿ: £2,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?
(Documents 25:) ಶಾಲೆಗೆ ಸೇರಿಸುವಾಗ ಈ ದಾಖಲೆ ಹೊಂದಿರುವುದು ಕಡ್ಡಾಯ:
* ಮಕ್ಕಳ ಜನನ ಪ್ರಮಾಣಪತ್ರ
* ಆಸ್ಪತ್ರೆ ದಾಖಲೆ
* ಅಂಗನವಾಡಿ
* ಆರೋಗ್ಯ ಸಹಾಯಕಿಯರ ದೃಢೀಕರಣ
* ಆಧಾರ್ ಕಾರ್ಡ್
ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.

ಇದನ್ನೂ ಓದಿ: £19,800 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ
ಇತ್ತೀಚಿನ ಜನಪ್ರಿಯ ಸುದ್ದಿಗಳು (Documents 25:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





