(Doordarshan Kendra:) ಭಾರತಿಯ ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ನ್ಯೂಸ್ ಘಟಕವು ಕರ್ನಾಟಕ ರಾಜ್ಯದ 29 ಜಿಲ್ಲೆಗಳಲ್ಲಿ ಸ್ಟ್ರಿಂಗರ್‌ಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ
ನೇಮಕಾತಿ ಸಂಸ್ಥೆ:
ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ನ್ಯೂಸ್ ಘಟಕ
ಹುದ್ದೆ ಹೆಸರು:
ಸ್ಟ್ರಿಂಗರ್‌ಗಳು
ಹುದ್ದೆಗಳ ಸಂಖ್ಯೆ:
ಕರ್ನಾಟಕದಲ್ಲಿ 60 ಕ್ಕೂ ಹೆಚ್ಚು ಹುದ್ದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
(Doordarshan Kendra:) ಉದ್ಯೋಗ ಸ್ಥಳ:
ಕರ್ನಾಟಕದ 29 ಜಿಲ್ಲೆಗಳಲ್ಲಿ.
ವಿದ್ಯಾರ್ಹತೆ:
* ಪದವಿ ಹಾಗೂ ಸ್ನಾತಕೋತ್ತರ ಪದವಿ ಶಿಕ್ಷಣವನ್ನು ಪಡೆದಿರಬೇಕು. ಪತ್ರಿಕೋದ್ಯಮ ವಿಷಯದಲ್ಲಿ ಯುಜಿ, ಪಿಜಿ ಪಾಸಾದವರಿಗೆ ಮೊದಲ ಆಧ್ಯತೆ ಇರಲಿದೆ.
* ಕ್ಯಾಮೆರಾ ಬಳಕೆಯ ಕೌಶಲ ಇರಬೇಕು, ಉತ್ತಮವಾದ ಸುದ್ದಿ ಸೂಕ್ಷ್ಮತೆ ಹೊಂದಿರಬೇಕು. ಆದ್ದರಿಂದ ಪತ್ರಕರ್ತರಾಗಲು ಇರುವ ಎಲ್ಲ ಕೌಶಲ, ವಿದ್ಯಾರ್ಹತೆಗಳನ್ನು ಹೊಂದಿರಬೇಕು.
* ಸೇವಾನುಭವವು ಬ್ರಾಡ್‌ಕಾಸ್ಟ್ ಜರ್ನಲಿಸಂ ಮತ್ತು ಸುದ್ದಿ ಸಂಗ್ರಹದಲ್ಲಿ ಇರುವವರಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
* ಅರ್ಜಿಗಳನ್ನು ಶಾರ್ಟ್ ಲಿಸ್ಟ್ ಮಾಡುವಿಕೆ
* ಶಾರ್ಟ್ ಲಿಸ್ಟ್ ಆದವರಿಗೆ ಸುದ್ದಿ ಕವರೇಜ್ ಮಾಡುವ ಪರೀಕ್ಷೆ
* ಸಂದರ್ಶನ
* ದಾಖಲೆಗಳು
* ಕ್ಯಾಮೆರಾ
* ಇತರೆ ಪರಿಕರಗಳ ಪರಿಶೀಲನೆ
* ಅಂತಿಮ ಪಟ್ಟಿ ಸಿದ್ಧತೆ ಸೇರಿದಂತೆ ಒಟ್ಟು ಐದು ಹಂತದ ಪರೀಕ್ಷೆಗಳು ಇರಲಿವೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ
ವೇತನ:
ಪರಿಷ್ಕೃತ ವೇತನ ನಿಯಮ ಪ್ರಕಾರ ನಿಯೋಜಿಸಲಾದ ಲೋಕಲ್ ನ್ಯೂಸ್ ಕವರೇಜ್‌ಗೆ ರೂ.1500, 2nd ಕವರೇಜ್‌ಗೆ ರೂ.1000, ಹೊರವಲಯ ವ್ಯಾಪ್ತಿ ಕವರೇಜ್‌ಗೆ ರೂ.1800 ರಂತೆ ಪೇ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?:(Doordarshan Kendra:)
‘PRASAR BHARATI (IPSB) DOORDARSHAN BENGALUURU’ ಇವರ ಹೆಸರಿನಲ್ಲಿ ರೂ.1180 ಡಿಡಿ ತೆಗೆದು, ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು. ‘Empanelment of Stringers for RNU, DDK, Bengaluru for (District Name)’ ಎಂದು ಅರ್ಜಿ ಲಕೋಟೆ ಮೇಲೆ ಬರೆದಿರಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16-05-2025
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಸುದ್ದಿ ನಿರ್ದೇಶಕರು, ಪ್ರಾದೇಶಿಕ ಸುದ್ದಿ ಘಟಕ, ದೂರದರ್ಶನ ಕೇಂದ್ರ, ಜೆ ಸಿ ನಗರ, ಬೆಂಗಳೂರು – 560006.

ಇತ್ತೀಚಿನ ಜನಪ್ರಿಯ ಸುದ್ದಿಗಳು (Doordarshan Kendra:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





