Doorstep Service: ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ

Doorstep Service: ರಾಜ್ಯ ಸರ್ಕಾರದ ಸಹಯೋಗದಲ್ಲಿ ಲೀಗಲ್ ಕರ್ನಾಟಕ ಡಾಟ್ ಕಾಮ್ ಮೂಲಕ ಮನೆ ಬಾಗಿಲಿಗೆ ಇ-ಸ್ಟ್ಯಾಂಪ್ ಪೇಪರ್ ಮತ್ತು ಕಾನೂನು ದಾಖಲೆ ಕರಡು ಪ್ರತಿ ತಲುಪಿಸುವ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ. ಊಟ ತಿಂಡಿ ಯಂತೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿ ಮನೆಗೆ ತರಿಸಿಕೊಳ್ಳುವ ರೀತಿಯಲ್ಲಿ ಇನ್ನು ಮುಂದೆ ಇ- ಸ್ಟ್ಯಾಂಪ್ ಪೇಪರ್ ಮತ್ತು ಕಾನೂನು ದಾಖಲೆ ಪ್ರತಿಗಳನ್ನು ಮನೆಗೆ ಬಾಗಿಲಿಗೆ ತರಿಸಿಕೊಳ್ಳಬಹುದು.

ಇದನ್ನೂ ಓದಿ; ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ; ಈ ಪಟ್ಟಿಯಲ್ಲಿರುವವರಿಗಿಲ್ಲ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಹಣ;ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ? ಚೆಕ್ ಮಾಡಿ

Doorstep Service: 24 ಗಂಟೆಯೂ ಸೇವೆಗೆ ಲಭ್ಯ :
ಮನೆ ಬಾಡಿಗೆ ಅಥವಾ ಭೋಗ್ಯಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲು ಇ-ಸ್ಟ್ಯಾಂಪ್ ಪೇಪರ್ ಗಳಿಗಾಗಿ ಸಹಕಾರ ಸಂಘಗಳಿಗೆ ಹೋಗಬೇಕಿತ್ತು. ಕೆಲವು ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಸೇರಿ ಅನೇಕ ಕಾರಣಗಳಿಂದ ಇ- ಸ್ಟ್ಯಾಂಪ್ ಪೇಪರ್ ಸಿಗುತ್ತಿರಲಿಲ್ಲ. ಸಾರ್ವಜನಿಕರ ಅಲೆದಾಟ ತಪ್ಪಿಸಲು 24 ಗಂಟೆಯೂ ಆನ್ನೈನ್ ಮೂಲಕ ಇ- ಸ್ಟ್ಯಾಂಪ್ ಪೇಪರ್ ಮತ್ತು ಕಾನೂನು ದಾಖಲೆ ಕರಡು ಪ್ರತಿಯನ್ನು ಜನರಿಗೆ ತಲುಪಿಸುವ ಸೇವೆಯನ್ನು ಲೀಗಲ್ ಕರ್ನಾಟಕ ಡಾಟ್ ಕಾಮ್ ಪ್ರಾರಂಭಿಸುತ್ತಿದೆ.

Doorstep Service: ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ
Doorstep Service: ಮನೆ ಬಾಗಿಲಿಗೆ ಬರಲಿದೆ ಸರ್ಕಾರದ ಈ ಯೋಜನೆ

ಇದನ್ನೂ ಓದಿ; ಸ್ವಂತ ಉದ್ಯೋಗ ಮಾಡುವ ಆಸಕ್ತಿ ಇದೆಯಾ?; ಸರ್ಕಾರವೇ ನೀಡುತ್ತೆ ನಿಮಗೆ ಸಹಾಯಧನ; ಇಲ್ಲಿದೆ ನೋಡಿ ಅರ್ಜಿ ಸಲ್ಲಿಕೆಯ ಮಾಹಿತಿ

ಯಾವ ಯಾವ ದಾಖಲೆಗಳನ್ನು ತರಿಸಿಕೊಳ್ಳಬಹುದು:
ಬ್ಯಾಂಕ್ ಲಾಕರ್, ಅಗ್ರಿಮೆಂಟ್, ಹೆಸರು ಬದಲಾವಣೆ, ಮನೆ ಬಾಡಿಗೆ ಕರಾರು ಪತ್ರ, ಹಳೆ ವಾಹನ ಖರೀದಿ ಸೇರಿದಂತೆ ನೂರಕ್ಕೂ ಅಧಿಕ ದಾಖಲೆಗಳಿಗೆ ಪ್ರತ್ಯೇಕ ಮಾಹಿತಿ ಆಧಾರಿತ ದಾಖಲೆಗಳು ಇರುತ್ತವೆ.

ಇದನ್ನೂ ಓದಿ; ಈ ಜಿಲ್ಲೆಯ ಕೋರ್ಟ್‌ ನಲ್ಲಿ ಉದ್ಯೋಗಾವಕಾಶ; ಹತ್ತನೇ ತರಗತಿ, ಪಿಯುಸಿ ಪಾಸಾದವರಿಗೆ ಅರ್ಜಿ ಆಹ್ವಾನ

Doorstep Service: ಹೇಗೆ ಕೆಲಸ ಮಾಡಲಿದೆ ಕರ್ನಾಟಕ ಡಾಟ್ ಕಾಮ್:
ಲೀಗಲ್ ಕರ್ನಾಟಕ ಡಾಟ್ ಕಾಮ್ ನಲ್ಲಿ ಹೆಸರು ದೂರವಾಣಿ ಸಂಖ್ಯೆ ನಮೂದಿಸಿ ನೋಂದಾಯಿಸಿಕೊಳ್ಳಬೇಕು. ಅವರಿಗೆ ನೇರವಾಗಿ ದಾಖಲೆ ತಲುಪಿಸಲಾಗುವುದು ಛಾಪಾ ಕಾಗದ ತೆಗೆದುಕೊಳ್ಳುವಾಗ ಇರುವ ನಿಯಮಗಳನ್ನೇ ಅನುಸರಿಸಲಾಗುತ್ತದೆ. ಇ- ಸ್ಟ್ಯಾಂಪ್ ಪೇಪರ್ ಮಾತ್ರವಲ್ಲದೇ, ಒಪ್ಪಂದ ಮಾಡಿಕೊಳ್ಳಲು ಬೇಕಾದ ಪ್ರತಿ ಸಿಗಲಿದೆ. ಕರಾರು ಒಪ್ಪಂದ ಮಾಡಿಕೊಳ್ಳುವವರು ವಿವರ ನಮೂದಿಸಿದಲ್ಲಿ ಅರ್ಧ ಗಂಟೆಯಲ್ಲಿ ಇ-ಸ್ಟ್ಯಾಂಪ್ ಆಧಾರಿತ ಕರಡು ಪ್ರತಿ ಗ್ರಾಹಕರು ಇರುವ ಜಾಗಕ್ಕೆ ತಲುಪುತ್ತದೆ. ಇದಕ್ಕಾಗಿ ಕನಿಷ್ಠ ಶುಲ್ಕ ನಿಗದಿಪಡಿಸಿದ್ದು, ಶುಲ್ಕವನ್ನು ಆನ್ನೈನ್ ನಲ್ಲಿ ಪಾವತಿಸಬೇಕು. ಇದರಿಂದ ಉದ್ಯೋಗಿಗಳು, ಹಿರಿಯ ನಾಗರಿಕರು, ವಿದ್ಯಾರ್ಥಿಗಳು ಸೇರಿ ನಾನಾ ವರ್ಗದವರಿಗೆ ಅನುಕೂಲವಾಗುತ್ತದೆ. ಇದು ರಾಜ್ಯ ಸರ್ಕಾರದ ಸಹಯೋಗದಲ್ಲಿ ಯೋಜನೆ ರೂಪಿಸಿದ್ದು, ಶೀಘ್ರವೇ ಲಭ್ಯವಾಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ