DRDO Recruitment: ಡಿಆರ್‌ಡಿಒ ದಿಂದ ನೇಮಕ ಅಧಿಸೂಚನೆ

(DRDO Recruitment) ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಹುದ್ದೆಗಳ ವಿವರ:
* ಗ್ರಾಜುಯೇಟ್ ಅಪ್ರೆಂಟಿಸ್ ತರಬೇತುದಾರ
* ಡಿಪ್ಲೊಮ ಅಪ್ರೆಂಟಿಸ್ ಟ್ರೇನಿ
* ಐಟಿಐ ಅಪ್ರೆಂಟಿಸ್ ಟ್ರೇನಿ

ಇದನ್ನೂ ಓದಿ; ಸೌಥ್ ಈಸ್ಟ್‌ ಸೆಂಟ್ರಲ್‌ ರೈಲ್ವೆಯಲ್ಲಿ ಉದ್ಯೋಗ; 733 ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಯ ಸಂಖ್ಯೆ:(DRDO Recruitment) 
* ಗ್ರಾಜುಯೇಟ್ ಅಪ್ರೆಂಟಿಸ್ ತರಬೇತುದಾರ: 105
* ಡಿಪ್ಲೊಮ ಅಪ್ರೆಂಟಿಸ್ ಟ್ರೇನಿ: 2
* ಐಟಿಐ ಅಪ್ರೆಂಟಿಸ್ ಟ್ರೇನಿ: 25

ಇದನ್ನೂ ಓದಿ; ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್

(ಈ ಹುದ್ದೆಗಳನ್ನು ಮೆಕ್ಯಾನಿಕಲ್, ಸಿವಿಲ್, ಕಂಪ್ಯೂಟರ್ ಸೈನ್ಸ್ / ಇಂಜಿನಿಯರಿಂಗ್, ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್, ನೆಟ್‌ವರ್ಕಿಂಗ್, ಫಿಟ್ಟರ್, ಟರ್ನರ್, ವೆಲ್ಡರ್, ಮತ್ತು ಇತರೆ ಟ್ರೇಡ್ ಮತ್ತು ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತದೆ.)

ವಿದ್ಯಾರ್ಹತೆ:
* ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ವಿವಿಧ ಬ್ರ‍್ಯಾಂಚ್ ನಲ್ಲಿ ಇಂಜಿನಿಯರಿಂಗ್ ಪದವಿ ಉತ್ತೀರ್ಣಗೊಂಡಿರಬೇಕು.
* ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳಿಗೆ ವಿವಿಧ ಬ್ರ‍್ಯಾಂಚ್ ಗಳಲ್ಲಿ ಡಿಪ್ಲೊಮ ಪಾಸ್ ಉತ್ತೀರ್ಣಗೊಂಡಿರಬೇಕು.
* ಐಟಿಐ ಅಪ್ರೆಂಟಿಸ್ ಟ್ರೇನಿ ಹುದ್ದೆಗಳಿಗೆ ವಿವಿಧ ಟ್ರೇಡ್ ಗಳಲ್ಲಿ ಐಟಿಐ ಪಾಸ್ ಉತ್ತೀರ್ಣಗೊಂಡಿರಬೇಕು.

ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 32 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 37 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

ಇದನ್ನೂ ಓದಿ; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಮಾಸಿಕ ಸ್ಟೈಫಂಡ್:
7000-10000

ಅರ್ಜಿ ಸ್ವೀಕಾರ ಆರಂಭ ದಿನಾಂಕ :(DRDO Recruitment) 
29-03-2024

ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ:
09-04-2024

DRDO Recruitment: ಡಿಆರ್‌ಡಿಒ ದಿಂದ ನೇಮಕ ಅಧಿಸೂಚನೆ
DRDO Recruitment: ಡಿಆರ್‌ಡಿಒ ದಿಂದ ನೇಮಕ ಅಧಿಸೂಚನೆ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ

intresting story ಓದಲು ಇಲ್ಲಿ ಕ್ಲಿಕ್ ಮಾಡಿ