DRESS CODE: ರಾಜ್ಯದ 500 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಭಾರತೀಯ ಸಂಸ್ಕೃತಿಯ ಪ್ರಕಾರ ವಸ್ತ್ರಸಂಹಿತೆ ಜಾರಿಗೊಳಿಸುವ ನಿರ್ಣಯವನ್ನು ಕರ್ನಾಟಕ ದೇಗುಲ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಕೈಗೊಂಡಿದೆ.
ಮೊದಲ ಹಂತದಲ್ಲಿ 50 ದೇಗುಲಗಳಲ್ಲಿ ಜಾರಿ:
ಮೊದಲ ಹಂತದಲ್ಲಿ ಬೆಂಗಳೂರಿನ 50 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೆ (DRESS CODE: ) ಮುಂದಾಗಿದ್ದು, ಇಂದು (ಬುಧವಾರ) ವಸಂತನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದಲ್ಲಿ ಅಧಿಕೃತವಾಗಿ ಅನುಷ್ಠಾನಕ್ಕೆ ತರಲಾಗಿದೆ. ಈ ಪ್ರಕ್ರಿಯೆ ಖಾಸಗಿ ಹಾಗೂ ಸ್ವತಂತ್ರ ನಿರ್ವಹಣೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ (DRESS CODE: ) ದೇಗುಲಗಳಲ್ಲಿ ನಿರಂತರವಾಗಿ ಮುಂದುವರಿಯಲಿದೆ ಎಂದು ಮಹಾಸಂಘದ ಸಂಯೋಜಕ ಮೋಹನ್ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ; ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಲ್ಲಿ ಶೀಘ್ರವೇ ಜಾರಿ:(DRESS CODE: )
ಇದಲ್ಲದೇ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ದೇಗುಲಗಳಲ್ಲೂ ವಸಸಂಹಿತೆ ಅನುಷ್ಠಾನ ಹಾಗೂ ಧರ್ಮ ಶಿಕ್ಷಣ ಫಲಕಗಳನ್ನು ಅಳವಡಿಸಲು ಕೋರಿ ಸಂಬಂಧಿಸಿದ ಸಚಿವರನ್ನು ಶೀಘ್ರವೇ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಇದನ್ನೂ ಓದಿ; ಪ್ರಬೋಧಿನೀ ಗುರುಕುಲ ಅಧ್ಯಯನಕ್ಕೆ ಅರ್ಜಿ ಆಹ್ವಾನ; ಗುರುಕುಲ ಶಿಕ್ಷಣ ಯಾರಿಗೆ, ಹೇಗೆ?
ಈ ಉಡುಪುಗಳಿಗೆ ಮಾತ್ರ ಅವಕಾಶ:
ಮಹಿಳೆಯರು ಚೂಡಿದಾರ, ಲಂಗ-ದಾವಣಿ, ಸಲ್ವಾರ್-ಕುರ್ತಾ ಜೊತೆಗೆ ಸೀರೆ ಇತ್ಯಾದಿ ಪಾರಂಪರಿಕ ಸಾತ್ವಿಕ ವೇಷಭೂಷಣ ಧರಿಸಿರಬೇಕು. ಪುರುಷರು ಕುರ್ತಾ, ಧೋತಿ, ಸಾಮಾನ್ಯ ಶರ್ಟ್-ಪ್ಯಾಂಟ್, ಲುಂಗಿ ಅಥವಾ ಪೈಜಾಮ ಧರಿಸಿರಬೇಕು.
ಇದನ್ನೂ ಓದಿ; ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
ಈ ಉಡುಪುಗಳಿಗೆ ಇಲ್ಲ ಅವಕಾಶ:
ಪಾಶ್ಚಿಮಾತ್ಯ ಉಡುಪುಗಳಲ್ಲಿ ಸ್ಕರ್ಟ್, ಮಿಡಿ, ಶಾರ್ಟ್ ಪ್ಯಾಂಟ್, ಸ್ಯಾಂಡೋ ವೆಸ್ಟ್, ಜೀನ್ಸ್, ಸ್ಲೀವ್‌ಲೆಸ್ ಡ್ರೆಸ್, ನೈಟ್ ಡ್ರೆಸ್, ಸಾಕ್ಸ್ ಇತ್ಯಾದಿ ಉಡುಪು ಧರಿಸದಂತೆ (DRESS CODE: ) ಎಚ್ಚರವಹಿಸುವುದು.
ಪ್ರಮುಖ ಸುದ್ದಿಗಳನ್ನು ಓದಿ
- ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
- ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
- sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
- ರೈತರೇ ಗಮನಿಸಿ; fid ಸರ್ವೆ ನಂಬರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
- ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 209 ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply