Drone Didi Scheme: ಮಹಿಳೆಯರಿಗೆ ಮತ್ತೊಂದು ಬಂಪರ್ ಯೋಜನೆ!

Drone Didi Scheme: ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಮಹಿಳೆಯರಿಗೆ ಅನುಕೂಲವಾಗುವಂತೆ ಯೋಜನೆಯೊಂದನ್ನು ಘೋಷಿಸಿದ್ದು, ರೈತ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಇದನ್ನೂ ಓದಿ; ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಡ್ರೋನ್ ದಿದಿ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್ ನೀಡುವ ಯೋಜನೆ ಇದಾಗಿದ್ದು, ಮಹಿಳೆಯರು ಈ ಡ್ರೋನ್ ಅನ್ನು ಪಡೆದುಕೊಂಡು ಕೃಷಿ ಭೂಮಿಯಲ್ಲಿ ಗೊಬ್ಬರ ಸಿಂಪಡಣೆ ಮತ್ತು ಕೀಟನಾಶಕಗಳ ಸಿಂಪಡಣೆಗೆ ಬಳಸಿಕೊಳ್ಳಬಹುದು.

ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ

Drone Didi Scheme: ಡ್ರೋನ್ ಬಳಕೆಗೆ ಸಿಗುತ್ತದೆ ಟ್ರೈನಿಂಗ್:
ಕೃಷಿ ಚಟುವಟಿಕೆಗೆ ಬಳಸಬಹುದಾದ ಡ್ರೋನ್ ಅನ್ನು ಹೇಗೆ ಬಳಕೆ ಮಾಡಬೇಕು ಎಂದು ತರಬೇತಿ ಕೂಡ ನೀಡಲಾಗುತ್ತದೆ. ಅಲ್ಲದೆ ತರಬೇತಿ ನೀಡುವವವರಿಗೆ ಸರ್ಕಾರವೇ ಗೌರವಧನ ನೀಡಲಾಗುತ್ತದೆ.

Drone Didi Scheme: ಮಹಿಳೆಯರಿಗೆ ಮತ್ತೊಂದು ಬಂಪರ್ ಯೋಜನೆ!
Drone Didi Scheme: ಮಹಿಳೆಯರಿಗೆ ಮತ್ತೊಂದು ಬಂಪರ್ ಯೋಜನೆ!

ಇದನ್ನೂ ಓದಿ; ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?

15,000 ವೇತನ ಪಡೆಯಿರಿ:
ಸ್ವ ಸಹಾಯ ಗುಂಪಿನಲ್ಲಿ ಮಹಿಳೆಯರು ಸದಸ್ಯತ್ವವನ್ನು ಹೊಂದಿರುತ್ತಾರೆ, ಹಾಗಾಗಿ ಈ ಗುಂಪಿನಲ್ಲಿ ಯಾವುದಾದರೂ ಒಬ್ಬ ಮಹಿಳೆಗೆ ಮೊದಲು ಡ್ರೋನ್ ತರಬೇತಿಯನ್ನು ನೀಡಲಾಗುತ್ತದೆ. ಮತ್ತು 15 ಸಾವಿರ ರೂಪಾಯಿ ತಿಂಗಳು ವೇತನ ನೀಡಲಾಗುತ್ತಿದೆ. ಮಹಿಳೆಯರು ಕೃಷಿ ಚಟುವಟಿಕೆಗಾಗಿ ಡ್ರೋನ್ ಖರೀದಿ ಮಾಡುವುದಿದ್ದರೆ ಶೇಕಡ 80% ನಷ್ಟು ಆರ್ಥಿಕ ನೆರವನ್ನು ಸರ್ಕಾರ ನೀಡುತ್ತದೆ. ಡ್ರೋನ್ ಪರಿಕರಗಳಿಗಾಗಿ (Drone Didi Scheme:) 8 ಲಕ್ಷ ರೂಪಾಯಿಗಳವರೆಗೆ ನೆರವು ಪಡೆಯಬಹುದು. ಅಗ್ರಿಕಲ್ಚರಲ್ ಇನ್ಫ್ರಾ ಫೈನಾನ್ಸಿಂಗ್ ಫೆಸಿಲಿಟಿ ಉಳಿದ ಮೊತ್ತವನ್ನು 3% ಬಡ್ಡಿ ದರದಲ್ಲಿ ನೀಡುತ್ತದೆ. ಒಟ್ಟಿನಲ್ಲಿ ಮಹಿಳೆಯರು ಇನ್ನೂ ಮುಂದೆ ತಮ್ಮ ಹೊಲಕ್ಕೆ ಹೋಗದೆ, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಕೃಷಿ ಚಟುವಟಿಕೆಗಳನ್ನು ಮಾಡಿಕೊಳ್ಳಬಹುದು.

ಪ್ರಮುಖ ಸುದ್ದಿಗಳನ್ನು ಓದಿ

  1. ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ
  2. ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್;  ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
  3. ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
  4. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  5. hal ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  6. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  7. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  8. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  9. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  10. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  11. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  12. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  13. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  14. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  15. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  16. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  17. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  18. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  19. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  20. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  21. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  22. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  23. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  24. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  25. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  26.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  27. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  28. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  29.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  30. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  31. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  32. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  33.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  34. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  35. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ