(Drone Didi) ಕೇಂದ್ರ ಸರ್ಕಾರದ ನಮೋ ಡ್ರೋನ್ ದೀದಿ ಯೋಜನೆಯ ಮೂಲಕ 8 ಲಕ್ಷ ನೀಡುತ್ತಿದ್ದು, ಜೊತೆಗೆ ಸಬ್ಸಿಡಿಯನ್ನು ನೀಡುತ್ತಿದೆ, ಇದಕ್ಕೆ ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲಿದೆ ನೋಡಿ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಡ್ರೋನ್ ದೀದಿ ಯೋಜನೆಯ ಮೂಲಕ ಮಹಿಳೆಯರಿಗೆ 8 ಲಕ್ಷದವರೆಗೆ ಆರ್ಥಿಕ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಭಾಗವಾಗಿ 14,500 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್’ಗಳನ್ನ ಒದಗಿಸುವ ಗುರಿಯನ್ನ ಕೇಂದ್ರ ಹೊಂದಿದೆ.
ಇದನ್ನೂ ಓದಿ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;10,000 ಸ್ಕಾಲರ್ ಶಿಪ್ ನೇರ ನಿಮ್ಮ ಬ್ಯಾಂಕ್ ಖಾತೆಗೆ
ಈ ವರ್ಷ ನಮೋ ಡ್ರೋನ್ ದೀದಿ ಯೋಜನೆಯಡಿ ವಿವಿಧ ರಾಜ್ಯಗಳ ಸುಮಾರು 3000 ಮಹಿಳಾ ಗುಂಪುಗಳಿಗೆ ಡ್ರೋನ್’ಗಳನ್ನ ಒದಗಿಸಲಾಗುವುದು. ಗರಿಷ್ಠ ಕೃಷಿಯೋಗ್ಯ ಭೂಮಿ, ಸಕ್ರಿಯ ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನ್ಯಾನೊ ರಸಗೊಬ್ಬರಗಳ ಬಳಕೆಯನ್ನು ಆಧರಿಸಿ ಡ್ರೋನ್’ಗಳನ್ನ ಒದಗಿಸಲಾಗುವುದು.
ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
ಪ್ರತಿ ಡ್ರೋನ್‌ನ ಬೆಲೆ ಸುಮಾರು 10 ಲಕ್ಷ ರೂ., ಅದರಲ್ಲಿ 8 ಲಕ್ಷ ಅಂದರೆ ಶೇ.80 ರಷ್ಟು ಸಹಾಯಧನವನ್ನು ಸರ್ಕಾರ ನೀಡಲಿದೆ. ಉಳಿದ 2 ಲಕ್ಷಗಳನ್ನು ಮೂರು ಶೇಕಡಾ ಸಬ್ಸಿಡಿ ಬಡ್ಡಿಯಲ್ಲಿ ಸಾಲವಾಗಿ ನೀಡಲಾಗುತ್ತದೆ. ಈ ಹಣವನ್ನು ಮಾತ್ರ ಬ್ಯಾಂಕ್’ಗಳಿಗೆ ಮರುಪಾವತಿ ಮಾಡಬೇಕು.
ಇದನ್ನೂ ಓದಿ; ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
ಡ್ರೋನ್’ನ ಖರೀದಿ ಬೆಲೆಯ ಗರಿಷ್ಠ 80 ಪ್ರತಿಶತ ಅಥವಾ 8 ಲಕ್ಷ ರೂ.ಗಳನ್ನು ಆರ್ಥಿಕ ಸಹಾಯವಾಗಿ ನೀಡಲಾಗುತ್ತದೆ. ಡ್ರೋನ್ ಖರೀದಿಗೆ ಅಗತ್ಯವಿರುವ ಉಳಿದ ಹಣವನ್ನ ರಾಷ್ಟ್ರೀಯ ಕೃಷಿ ಇನ್ಫ್ರಾ ಫೈನಾನ್ಸಿಂಗ್ ಫೆಸಿಲಿಟಿ ಅಡಿಯಲ್ಲಿ ಶೇಕಡಾ 3ರ ಸಬ್ಸಿಡಿ ಬಡ್ಡಿದರದಲ್ಲಿ ಎರವಲು ಪಡೆಯಬಹುದು ಎಂದು ಕೇಂದ್ರ ತಿಳಿಸಿದೆ. ಈ ಯೋಜನೆಯಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಾಂತಾಗಿದೆ.

ಇದನ್ನೂ ಓದಿ; ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






