Drone Prathap: ಡ್ರೋನ್ ಪ್ರತಾಪ್ ವರ್ಷಗಳ ಹಿಂದಷ್ಟೇ ನಾನು ಡ್ರೋನಾರ್ಕ್ ಎರೋಸ್ಪೇಸ್ ಎಂಬ ಕಂಪನಿ ಪ್ರಾರಂಭಿಸಿದ್ದೇನೆ. ಅದರ ಹಬ್ಸ್ ಗಳು ಬೆಂಗಳೂರು, ನಾಸಿಕ್, ಪುಣೆ, ದುಲೆ, ಈ ನಾಲ್ಕು ಸಿಟಿಗಳಲ್ಲಿ ಇವೆ. ವ್ಯವಸಾಯಕ್ಕೆ ಸಂಬಂಧಿಸಿದಂತೆ ಡ್ರೋನ್ ತಯಾರು ಮಾಡುತ್ತೇವೆ. ಈಗಾಗಲೇ ನಮಗೆ ಆರ್ಡರ್ ಬಂದಿದೆ. ಎಲ್ಲರೂ ಬೆಂಬಲಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ rto ಅಧಿಕಾರಿ
ಈ ಹಿಂದೆ ಕನ್ನಡದ ಫೇಮಸ್ ಯೂಟ್ಯೂಬ್ ಚಾನೆಲ್ ಟೆಕ್ ಇನ್ ಕನ್ನಡ ದಲ್ಲಿ ಡ್ರೋಣ್ ಪ್ರತಾಪ್ (Drone Prathap: ) ಹೇಳಿದ ಸುಳ್ಳುಗಳನ್ನು ಬಯಲು ಮಾಡಿದ್ದರು. ಹಾಗೂ ಓಪಿ ಇಂಡಿಯಾ ಎಂಬ ಫ್ಯಾಕ್ಟ್ ಚೆಕ್ಕಿಂಗ್ ವೆಬ್ ಸೈಟ್ ಈತನ ಪ್ರತೀ ಸುಳ್ಳನ್ನು ಜನರ ಮುಂದೆ ಬಿಚ್ಚಿಟ್ಟಿತ್ತು. ಹಾಗೂ ಇದರಿಂದಾಗಿ ಕೆಲವು ಸಮಯ ಕೇವಲ ಟ್ರೋಲರ್ಸ್ ಗಳ ಕಂಟೆಂಟ್ ಆಗಿದ್ದ ಪ್ರತಾಪ್ ಕಳೆದ ಕೆಲವು ತಿಂಗಳಿಂದ ಸೋಶಿಯಲ್ ಮಿಡಿಯದಲ್ಲಿ ಆಕ್ಟಿವ್ ಆಗಿದ್ದಾರೆ.

ಇದೀಗ ಡ್ರೋನ್ ಪ್ರತಾಪ್ ಮಾಲೀಕತ್ವದ ದ್ರೋನಾರ್ಕ್ ಏರೋಸ್ಪೇಸ್ ಕಂಪೆನಿಯಲ್ಲಿ ಡ್ರೋನ್ ಪೈಲಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಗಾಂಜಾ ಪೆಡ್ಲರ್ ಗಳ ನಡುವೆ ಮಾರಾಮಾರಿ; ಲಾಂಗ್ ನಿಂದ ಹಲ್ಲೆ
ಕಂಪೆನಿಯ ಪ್ರಕಾರ ಹುದ್ದೆಗೆ ಯಾವುದೇ ವಿದ್ಯಾರ್ಹತೆಯ ಅಗತ್ಯವಿರುವುದಿಲ್ಲ ಮತ್ತು ಏನು ಓದದೇ ಇರುವವರು ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಹರಾಗಿದ್ದಾರೆ. ಹಾಗೂ ಒಂದೊಂದು ಬ್ಯಾಚ್ ನಲ್ಲಿ 10 ಜನರಂತೆ ಸಂಸ್ಫೆಯೇ ತರಬೇತಿ ನೀಡುತ್ತದೆ.
20,000 ದಿಂದ 40,000 ಸಾವಿರದ ತನಕ ದುಡಿಯಬಹುದು ಎನ್ನುತ್ತಾರೆ ಡ್ರೋನ್ ಪ್ರತಾಪ್.
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
- intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply