(Drone Training) 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ನಿಗಮದಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯಾವ ತರಬೇತಿಗೆ ಅರ್ಜಿ ಆಹ್ವಾನ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯ ಆಧಾರಿತ ತರಬೇತಿ ಯೋಜನೆಯಲ್ಲಿ ಯುವಕ/ ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ಈ ಅರ್ಹತೆ ಹೊಂದುವುದು ಕಡ್ಡಾಯ:
* ಈ ತರಬೇತಿಯು 15 ದಿವಸಗಳ ವಸತಿ ಸಹಿತ ತರಬೇತಿ
* 10 ದಿವಸ ಕ್ಲಾಸ್ ರೂಮ್ ಮತ್ತು 5 ದಿವಸ ಪ್ರಾಯೋಗಿಕ ತರಬೇತಿ ಇರುತ್ತದೆ.
* ವಿದ್ಯಾರ್ಹತೆ ತರಬೇತಿಗೆ ಅಗತ್ಯವಿರುವಂತೆ ವಾಸದ ವ್ಯವಸ್ಥೆ, ಊಟ, ಉಪಹಾರ ಇತ್ಯಾದಿಗಳನ್ನು ತರಬೇತಿಯಲ್ಲಿ ನೀಡಲಾಗುವುದು.
* ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ವಯೋಮಿತಿ 18-45 ವರ್ಷ ಆಗಿರುತ್ತದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
ಅರ್ಜಿ ಸಲ್ಲಿಕೆ ಹೇಗೆ?;
ನಿಗಮದ ವೆಬ್ ಸೈಟ್ ಗೆ https://kmdconline.karnataka.gov.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಸೂಕ್ತ ದಾಖಲಾತಿಗಳ ಪ್ರತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ಜಿಲ್ಲೆ ಈ ಕಚೇರಿಗೆ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-201449 ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಡಿಸೆಂಬರ್, 05 ಕೊನೆಯ ದಿನ.

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






