(Drought-relief) ರಾಜ್ಯದ ರೈತರಿಗೆ ಬರಪರಿಹಾರದ ಹಣ ಈಗಾಗಲೇ ರೈತರ ಖಾತೆಗೆ ಜಮಾ ಮಾಡಿದ್ದು, ಅಲ್ಲದೆ ಇಂತಹ ರೈತರ ಖಾತೆಗೂ 3000 ಹಣವನ್ನು ಜಮಾ ಮಾಡುವುದರ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಹಾಗಾದರೆ ಯಾರಿಗೆ ಜಮಾ ಆಗಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ; ಅರ್ಹತೆ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಡಿಟೈಲ್ಸ್
ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; apl ಹಾಗೂ bpl ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಬೇಕಾ?; APL ಹಾಗೂ BPL ಕಾರ್ಡ್ ಗೆ ಈ ರೀತಿ ಅರ್ಜಿ ಸಲ್ಲಿಸಿ
ಇಂತಹ ರೈತರಿಗೂ ಹಣ ಜಮಾ:
ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply